ಮತ್ತೆ ಭುಗಿಲೆದ್ದ ಮಣಿಪುರದಲ್ಲಿ ಹಿಂಸಾಚಾರ ಇಂಟರ್ನೆಟ್ ಸೇವೆ ಸ್ಥಗಿತ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ
ಕೆಲವು ದಿನಗಳಿಂದ ತಣ್ಣಗಾಗಿದ್ದ ಮಣಿಪುರದ ಹಲವು ಕಣಿವೆ ಜಿಲ್ಲೆಗಳಲ್ಲಿ ಮತ್ತೆ ಹಿಂಸಾಚಾರ, ಉದ್ವಿಗ್ನತೆ ಭುಗಿಲೆದ್ದಿದೆ. ಇದರಿಂದಾಗಿ ಅನೇಕ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶನಿವಾರ ರಾತ್ರಿ ಮೈತೆಯಿ ಸಂಘಟನೆ ಅರಾಂಬೈ ಟೆಂಗೋಲ್...