ಡೊನಾಲ್ಡ್ ಟ್ರಂಪ್ ಅಮೆರಿಕಾದ 47ನೇ ಅಧ್ಯಕ್ಷರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ , ವಿದೇಶಾಂಗ ಸಚಿವ ಎಸ್ ಜೈಶಂಕರ್ ಉದ್ಯಮಿ ಮುಕೇಶ್ ಅಂಬಾನಿ ದಂಪತಿಗಳು
ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಜನವರಿ 20ರಂದು ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕಾದ ಅಧ್ಯಕ್ಷರ ಭವನವಾದ ಕ್ಯಾಪಿಟಲ್ ಹೌಸ್‌ನಲ್ಲಿ...