ರಾಜ್ಯ ಸರಕಾರಕ್ಕೆ ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಇದು ಮಾಮೂಲಿ ಪ್ರಕ್ರಿಯೆ ಎಂದ :: ಇಂಧನ ಸಚಿವ ಕೆ.ಜೆ.ಜಾರ್ಜ್,
ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ...