ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಶಾಸಕ ಯಶ್ ಪಾಲ್ ಸುವರ್ಣ ಇನ್ನಾದರೂ ಶಾಸಕ ಸ್ಥಾನದ ಜವಾಬ್ದಾರಿ ಅರಿತು ಮಾದರಿ ಶಾಸಕರಾಗುವತ್ತ ಮುನ್ನಡೆಯಲ್ಲಿ::ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣಶೆಟ್ಟಿಬಜಗೋಳಿ
ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ಭ್ರಷ್ಟಾಚಾರ ಹಾಗೂ ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕಾರಣ ಇನ್ನಾದರೂ ತನ್ನ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಲಿ:ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಸದಾ...