ಕರ್ನಾಟಕ ರಾಜ್ಯ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾತ್ರ
ರಾಜ್ಯ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್...