ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುತ್ತಿಗೆ ಕಪ್ಪುಬಾವುಟ ಪ್ರದರ್ಶನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಬಂಧನ
“ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ನಗರದ ಹೊರವಲಯದಲ್ಲಿರುವ ಯೆಯ್ಯಾಡಿ ಬಳಿ ಈ...