thekarnatakatoday.com

Author : The Karnataka Today

https://thekarnatakatoday.com/ - 787 Posts - 0 Comments
National

ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

The Karnataka Today
” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನಿಂದ ಸೂರತ್...
News

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಘರ್ ವಾಪಾಸಿ

The Karnataka Today
“ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ...
World News

ಇಸ್ರೇಲ್ ಆಸ್ಪತ್ರೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್ ಇದಕ್ಕೆ ತಕ್ಕ  ಬೆಲೆ ತೆರಲಿದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

The Karnataka Today
“ಇರಾನ್ ಮತ್ತು ಇಸ್ರೇಲ್‌ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು,...
Blog

ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಹಾಗೂ ಅಮೂಲ್ ಮಳಿಗೆಗಳ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಬಿ ಎಂ ಆರ್ ಸಿ ಎಲ್

The Karnataka Today
“ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ಗೆ ಮಳಿಗೆ ಹಂಚಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ತಿಳಿಸಿದ್ದಾರೆ. ಅಮುಲ್‌ಗೆ...
National

ಸಂಸ್ಥೆಯ ಉದ್ಯೋಗಿಗೆ ಹಣೆಯಲ್ಲಿ ಹಚ್ಚಿರುವ ತಿಲಕ ತೆಗೆಯುವಂತೆ ಒತ್ತಾಯಿಸಿದ ಮುಸ್ಲಿಂ ಸಹೋದ್ಯೋಗಿ ಕ್ರೋಮಾ ಸಂಸ್ಥೆ ವಿರುದ್ಧ  ಹಿಂದೂಪರ ಸಂಘಟನೆಗಳಿಂದ  ವ್ಯಾಪಕ ಆಕ್ರೋಶ

The Karnataka Today
“ಜೂನ್ 7ರಂದು ಈದ್-ಉಲ್-ಅಝಾ ಸಂದರ್ಭದಲ್ಲಿ ಮುಂಬೈನ ಭಂಡಪ್ ಪಶ್ಚಿಮದಲ್ಲಿರುವ ಕ್ರೋಮಾ ಅಂಗಡಿಯಲ್ಲಿ ಉದ್ವಿಗ್ನತೆ ಭುಗಿಲೆದ್ದಿತು. ಉದ್ಯೋಗಿಯೊಬ್ಬರಿಗೆ ತಮ್ಮ ತಿಲಕ ಒರೆಸಲು ಹಿರಿಯ ಉದ್ಯೋಗಿ ರಶೀದ್ ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದ್ದು ತೀವ್ರ ಆಕ್ರೋಶ...
News

ಮಾವು ಬೆಳೆಗಾರರ ಪ್ರತಿಭಟನೆಗೆ ಬೆದರಿದ ಸರಕಾರ ನಂದಿ ಬೆಟ್ಟದಲ್ಲಿ ನಡೆಯಬೇಕಾಗಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್

The Karnataka Today
“ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿ ಬೆಟ್ಟದಲ್ಲಿ ಜೂನ್ 19 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ದಿಢೀರನೇ ಅಚ್ಚರಿಯ ರೀತಿಯಲ್ಲಿ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ....
News

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ

The Karnataka Today
ರಾಜ್ಯ ಸರ್ಕಾರ ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ ವರ್ಗಾವಣೆ ಆದವರ ಪಟ್ಟಿ ಈ ಕೆಳಗಿನಂತಿವೆ ಬಾಗಲಕೋಟೆ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ...
World News

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್‌ಗೆ ಮರಳಿದ ಟ್ರಂಪ್

The Karnataka Today
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್‌ಗೆ ಮರಳಿದ್ದಾರೆ. ತಮ್ಮ ದೇಶಕ್ಕೆ ಮರಳುವ ಮೊದಲು, ಟ್ರಂಪ್ ಏನೋ ದೊಡ್ಡ ಘಟನೆ ಸಂಭವಿಸಲಿದೆ ಎಂಬ ಸೂಚನೆ ನೀಡಿದ್ದಾರೆ. ಅವರು...
World News

ಟೆಹ್ರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ

The Karnataka Today
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಟೆಹ್ರಾನ್‌ನಿಂದ ಹೊರಬರಲು ಭಾರತೀಯ ರಾಯಭಾರ ಕಚೇರಿ ಅವರಿಗೆ ಸಹಾಯ ಮಾಡಿದೆ....
Politics

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

The Karnataka Today
ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ ಹಿರಿಯ ನಾಗರೀಕರವರೆಗೆ, ಯುವಕರಿಂದ ಮಹಿಳೆಯರವರೆಗೆ ಎಲ್ಲರಿಗೂ ಕಾರ್ಯಕ್ರಮ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಡಿಸಿಎಂ ಡಿ.ಕೆ....