ವಕ್ಫ್ ವಿವಾದ: 2ನೇ ಹಂತದ ಹೋರಾಟಕ್ಕೆ ಸಿದ್ಧತೆ ಯತ್ನಾಳ್ ಬಣದ ಗುಪ್ತ ಸಭೆ
ರಾಜ್ಯ ದಲ್ಲಿ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬೆಳಕು ಚೆಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧತೆ ನಡೆಸುತ್ತಿರುವ ಸೂಚನೆಗಳು ಸಿಗುತ್ತಿದ್ದಂತೆಯೇ ಪಕ್ಷದಲ್ಲಿರುವ ಬಂಡಾಯ...