ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡುವುದರಲ್ಲಿ ತಪ್ಪೇನಿದೆ:: ಮಾಜಿ ಸಂಸದ ಪ್ರತಾಪ್ ಸಿಂಹ
40 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನ ಕೆಆರ್ ಎಸ್...