ಕೋವಿಡ್ ಅಕ್ರಮ ಸರಕಾರಕ್ಕೆ 167 ಕೋಟಿ ನಷ್ಟ ಮಾಡಿದ ಖಾಸಗಿ ಕಂಪನಿ ಮಾಲೀಕರು ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್ಐಆರ್
“ಮಹಾಮಾರಿ ಕೊರೊನಾ ಬಿಕ್ಕಟ್ಟಿನ ವೇಳೆ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ನಿಯಮಬಾಹಿರವಾಗಿ ಖರೀದಿಸಿ ಸರ್ಕಾರ ಬೊಕ್ಕಸಕ್ಕೆ ಸುಮಾರು 167 ಕೋಟಿ ರೂ. ನಷ್ಟ ಮಾಡಿದ ಆರೋಪದ ಸಂಬಂಧ ಖಾಸಗಿ ಕಂಪನಿಗಳ...