ಕೃಷಿ ಸೋಲಾರ್ ಪಂಪ್ಸೆಟ್ ಸಬ್ಸಿಡಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ-ಕೃಷಿ ಪಂಪ್ಸೆಟ್ಗಳಿಗೆ ಶೇಕಡಾ 80 ರಷ್ಟು ಸಹಾಯಧನ.
“ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಒಂದು ಅದ್ಭುತವಾದ ಅವಕಾಶವನ್ನು ಒದಗಿಸಿದೆ. ಸೌರ ಕೃಷಿ ಪಂಪ್ಸೆಟ್ ಯೋಜನೆ 2024(ಸೋಲಾರ್ ಫಾರ್ಮ್ ಪಂಪಸೆಟ್ ಸ್ಕೀಮ್ 2024) ರ ಅಡಿಯಲ್ಲಿ, ರೈತರು ತಮ್ಮ ಕೃಷಿ ಪಂಪ್ಸೆಟ್ಗಳಿಗೆ ಶೇಕಡಾ 80...