ಶಿಕ್ಷೆ ಪ್ರಕಟಿಸಿದ ನ್ಯಾಯಾಧೀಶರ ಕಾರಿನ ಮೇಲೆ ಗುಂಡಿನ ದಾಳಿ ಮಾಡಿದ ಗ್ಯಾಂಗ್ ಸ್ಟರ್
ಶಿಕ್ಷೆ ನೀಡಿದ ನ್ಯಾಯಾಧೀಶರ ಮೇಲೆ ದಾಳಿ ಮಾಡಿದ ‘ಗ್ಯಾಂಗ್ ಸ್ಟರ್’ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗ್ಯಾಂಗ್ ಸ್ಟರ್ ಸುಂದರ್ ಭಾಟಿ ಗ್ಯಾಂಗ್ನ ಸದಸ್ಯರು ನ್ಯಾಯಾಧೀಶರ ಮೇಲೆ ಹಲ್ಲೆ ನಡೆಸಿದ್ದಾರೆ....