Written by
961 Articles4 Comments

ಮಂಗಳೂರು ಅಂಚೆ ಇಲಾಖೆ  ಉದ್ಯೋಗಿಗಳಂತೆ ನಂಬಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ದೆ ಮಹಿಳೆಗೆ 3.9 ಕೋಟಿ ವಂಚನೆ

ಮಂಗಳೂರು: ಅಂಚೆ ಕಚೇರಿಯ ಉದ್ಯೋಗಿಗಳಂತೆ ನಟಿಸಿ ಎಮ್ ಡಿ ಎಮ್ ಎ  ಹೊಂದಿರುವ ಪಾರ್ಸೆಲ್ ಕಳುಹಿಸಿದ್ದಕ್ಕಾಗಿ’ ‘ಡಿಜಿಟಲ್ ಅರೆಸ್ಟ್ ಗೆ ಒಳಗಾಗಿದ್ದೀರಿ ಎಂದು ವಂಚಕರು ನಡೆಸಿದ ಸೈಬರ್ ಹಗರಣದಲ್ಲಿ ವೃದ್ಧ ಮಹಿಳೆಯೊಬ್ಬರು...

ರೌಂಡ್-ಟ್ರಿಪ್ ಪ್ಯಾಕೇಜ್ ಶೇ 20ರಷ್ಟು ರಿಯಾಯಿತಿ ಘೋಷಿಸಿದ ರೈಲ್ವೆ ಇಲಾಖೆ

“ರೈಲ್ವೆ ಸಚಿವಾಲಯ ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ, ರಿಟರ್ನ್ ಪ್ರಯಾಣ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುವ ರೌಂಡ್-ಟ್ರಿಪ್ ಪ್ಯಾಕೇಜ್...

ಕಾಲೇಜ್ ಕಾಂಪೌಂಡ್ ಮುರಿದು ಕಾಲೇಜ್ ಪ್ರವೇಶಿಸಿದ ಬಸ್ ಅಪಾಯದಿಂದ ಪಾರಾದ ಪ್ರಯಾಣಿಕರು

“ಹುಬ್ಬಳ್ಳಿ-ಧಾರವಾಡ ಬಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್  ‘ಚಿಗರಿ’ ಬಸ್ ಧಾರವಾಡದ ಜೆಎಸ್‌ಎಸ್ ಕಾಲೇಜಿನ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗೋಡೆ ಮುರಿದು ಬಸ್ ಕಾಲೇಜು ಆವರಣ ಪ್ರವೇಶಿಸಿತು. ಅದೃಷ್ಟವಶಾತ್ ಯಾವುದೇ...

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ,ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಯಾಣ

ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ...

ಕಳಪೆ ರಸಗೊಬ್ಬರ ವಿತರಣೆ ಕರ್ನಾಟಕದಲ್ಲಿ ಐದು ಎಫ್ಐಆರ್ ದಾಖಲು ಮಾಹಿತಿ ನೀಡಿದ ಕೇಂದ್ರ ಸರಕಾರ

ಬೆಂಗಳೂರು: ನಕಲಿ, ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟದ ಐದು ಎಫ್‌ಐಆರ್‌ಗಳು ದಾಖಲಾಗಿದ್ದರೂ ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ: ಕೇಂದ್ರ ಈ ವರ್ಷ ಕರ್ನಾಟಕದಲ್ಲಿ ನಕಲಿ ಮತ್ತು ಕಳಪೆ ಗುಣಮಟ್ಟದ...

ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ, ಹಾಗೂ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆಗೆ ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ  ಭೇಟಿ

ಬೆಂಗಳೂರು: ಬೆಂಗಳೂರು ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ...

ಕುದುರೆಮುಖ ಸೇರಿದಂತೆ ಹಿಂದೆ ಗಣಿಗಾರಿಕೆ ನಡೆಸುತ್ತಿದ್ದ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಸರಕಾರದಿಂದ ಚಿಂತನೆ

ಬೆಂಗಳೂರು: ಮುಚ್ಚಿದ ಗಣಿಗಳನ್ನು ಪ್ರಮುಖ ಪ್ರವಾಸಿ ತಾಣಗಳಾಗಿ ಪ್ರಚಾರ ಮಾಡಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಉತ್ಸುಕವಾಗಿದೆ. ಇಲಾಖೆಯ ಅಧಿಕಾರಿಗಳು ಕೆಲವು ಸ್ಥಳಗಳನ್ನು ಆಯ್ಕೆ ಮಾಡಿದ್ದಾರೆ. ಅದಕ್ಕಾಗಿ ಕ್ಯುರೇಟೆಡ್ ಪ್ರವಾಸಿ ವೇಳಾಪಟ್ಟಿಯನ್ನು ಸಿದ್ಧಪಡಿಸುವ...

ಅಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ಆರುಯುದ್ಧ ವಿಮಾನಗಳನ್ನು ಆಕಾಶದಲ್ಲಿ ಹೊಡೆದುರುಳಿಸಲಾಗಿತ್ತು:: ಅಮರ್ ಪ್ರೀತ್ ಸಿಂಗ್

“ಆಪರೇಷನ್ ಸಿಂಧೂರ್’ ವೇಳೆ ಪಾಕಿಸ್ತಾನದ ಆರು ಯುದ್ಧ ವಿಮಾನಗಳು ಹಾಗೂ ಮತ್ತೊಂದು ದೊಡ್ಡ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥರು ಇಂದು ಬೆಳಿಗ್ಗೆ ಹೇಳಿದ್ದಾರೆ. ಮೆಗಾ ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ...

ಡಾ. ವಿಷ್ಣುವರ್ಧನ್ ಸಮಾಧಿ ರಾತ್ರೋರಾತ್ರಿ ನೆಲಸಮ ಅಭಿಮಾನಿಗಳ ಆಕ್ರೋಶ

“ಡಾ.ವಿಷ್ಣುವರ್ಧನ್ ಅಭಿಮಾನಿಗಳು ಮತ್ತು ನಟ ಬಾಲಣ್ಣ ಕುಟುಂಬ ನಡುವಿನ ಕಲಹ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋ ರಾತ್ರಿ ಪೊಲೀಸ್ ಭದ್ರತೆಯಲ್ಲಿ ನೆಲಸಮ...

ಯೂಟ್ಯೂಬರ್‌ಗಳ ಮೇಲೆ ಹಲ್ಲೆ,ಪ್ರಕರಣ ಓರ್ವನ ಬಂಧನ; 7 ಎಫ್ ಐ ಆರ್ ದಾಖಲು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ...