Written by
941 Articles4 Comments

ಎಸ್‌ಡಿಎ ಆತ್ಮಹತ್ಯೆ ಪ್ರಕರಣ.ಹೆಬಾಳ್ಕರ್ ಪಿ ಎ ಸಹಿತ ಮೂವರಿಗೆ ಜಾಮೀನು ಎರಡು ತಿಂಗಳ ನಂತರ ಪ್ರಮುಖ ಆರೋಪಿ ತಶೀಲ್ದಾರ್ ಕರ್ತವ್ಯಕ್ಕೆ ಹಾಜರ್!

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್ ಈ ಪ್ರಕರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸಹಿತ ಮೂವರಿಗೆ ನ್ಯಾಯಾಲಯ ಜಾಮೀನು ಮಂಜೂರು...

ವಸ್ತ್ರ ಸಂಹಿತೆ ವಿಚಾರ ದೇವಸ್ಥಾನ ಪ್ರವೇಶ ನಿರ್ಬಂಧ, ಸಂಘರ್ಷ ಬಿಗಿ ಪೊಲೀಸ್ ಬಂದೋಬಸ್ತ್ ಜನವರಿ 6 ಒಳಗೆ ಸೂಕ್ತ ತೀರ್ಮಾನ ದೇವಸ್ಥಾನದ ಆಡಳಿತ ಸಮಿತಿ

ಉಡುಪು ವಿಚಾರಕ್ಕೆ ದೇಗುಲ ಪ್ರವೇಶ ನಿರ್ಬಂಧ, ಸಂಘರ್ಷ; ಸೂಕ್ತ ತೀರ್ಮಾನಕ್ಕೆ ಬರಲು ಜನವರಿ 6 ರವರೆಗೆ ಕಾಲಾವಕಾಶ ಕೊಡವ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದಕ್ಕಾಗಿ ಕೆಲವು ಕೊಡವ ಭಕ್ತರಿಗೆ ಸಮಿತಿಯು (ಬಹುಪಾಲು ಗೌಡ...

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ43 ಪ್ರಜೆಗಳನ್ನು  ಬಂಧಿಸಿದ ಮಹಾರಾಷ್ಟ್ರ ಪೊಲೀಸ್

ಮಹಾರಾಷ್ಟ್ರ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 43 ಪ್ರಜೆಗಳ ಬಂಧನ ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ...

ರಾಜ್ಯ ಸರಕಾರದಿಂದ ಹೊಸ ವರ್ಷಕ್ಕೆ67 ಐಎಎಸ್ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ

ರಾಜ್ಯ ಹೊಸ ವರ್ಷಕ್ಕೆ ಮೇಜರ್ ಸರ್ಜರಿ: 67 IAS-IPS ಅಧಿಕಾರಿಗಳಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ....

ಉಡುಪಿ ಸರಕಾರಿ ಜಿಮ್ ನಲ್ಲಿ ಹೊಡೆದಾಟ ದೂರು ಪ್ರತಿ ದೂರು ದಾಖಲು

“ಪ್ರದೀಪ್‌ ಸ್ಯಾಮುವೆಲ್‌ (45) ಉದ್ಯಾವರ, ಉಡುಪಿ ಇವರು ದಿನಾಂಕ:31/12/2024 ರಂದು  ಅಜ್ಜರಕಾಡು ಸರ್ಕಾರಿ ಎ ಸಿ ಜಿಮ್‌ ಗೆ ಎಂದಿನಂತೆ ಬೆಳಿಗ್ಗೆ 7:30 ಗಂಟೆಗೆ ತೆರಳಿ 8:30 ಗಂಟೆಗೆ ಜಿಮ್‌ ವರ್ಕೌಟ್‌...

ಗುಂಡಿ ಬಿದ್ದ ರಸ್ತೆಗೆ ಬಂತು ಸೋಫಾ ಸೆಟ್ ಫೋಟೋ ವೈರಲ್ ಕ್ಷಣಾರ್ಧದಲ್ಲಿ ದುರಸ್ತಿ ಆಯಿತು ರಸ್ತೆ 

“ಬೆಂಗಳೂರಿನ ಗುಬ್ಬಲಾಳ ಮುಖ್ಯರಸ್ತೆಯಲ್ಲಿನ ಬೃಹತ್ ಗುಂಡಿ ಕ್ಷಣಾರ್ಧದಲ್ಲಿ ಕಣ್ಮರೆಯಾಗಿದೆ. ಸಾರ್ವಜನಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವ ಸ್ಥಳೀಯರು, ಸಾಮಾಜಿಕ ಪ್ರಜ್ಞೆಯುಳ್ಳ ನಿವಾಸಿ ಗುಂಪು ಮತ್ತು ಮಾಜಿ ಕಾರ್ಪೊರೇಟರ್ ಇದಕ್ಕೆ ಕಾರಣರಾಗಿದ್ದಾರೆ. ಹೀಗಾಗಿ...

ರಾಜ್ಯ ಸರ್ಕಾರಕ್ಕೆ ಶಾಪವಾಯಿತೇ ಮತ್ತೆ ಕೊಪ್ಪಳ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯ ಸಾವು

“ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟಿದೆ. ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ....

ರಾಜ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕಿಳಿದ ಬಿಜೆಪಿ ಪ್ರಿಯಾಂಕ ಖರ್ಗೆ ವಿರುದ್ಧ ಪೋಸ್ಟರ್ ಬಿಡುಗಡೆ

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರಗೊಂಡ ಬಿಜೆಪಿ ಹೋರಾಟ ಇದೊಂದು ಭ್ರಷ್ಟ ಸರ್ಕಾರ. ಏನೇ ಮಾಡಿದರೂ ತಮ್ಮನ್ನು ಯಾರು ಕೇಳುವುದಿಲ್ಲ ಎಂದುಕೊಂಡಿದ್ದಾರೆ. ಗುತ್ತಿಗೆದಾರರನ ಡೆತ್‌ನೋಟಿನಲ್ಲಿ ಸಚಿವ...

ವಂಚನೆ ಪ್ರಕರಣ: ತಂಗಿ ಎಂದು ಹೇಳಿಕೊಂಡು ಬರುತ್ತಿದ್ದ ಐಶ್ವರ್ಯಾ ಗೌಡ ವಿರುದ್ಧ ದೂರು ನೀಡಿದ ಡಿಕೆ ಸುರೇಶ್

ಚಿನ್ನದಂಗಡಿ ಮಾಲೀಕರಿಗೆ 9 ಕೋಟಿ ರೂ. ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ದೂರು ನೀಡಿದ ಡಿಕೆ ಸುರೇಶ್ ಮಾಜಿ ಸಂಸದ ಡಿಕೆ ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನ...

ಕೇರಳ ರಾಜ್ಯ ಮಿನಿ ಪಾಕಿಸ್ತಾನವಾಗಿ ಬದಲಾದ ಕಾರಣ ಪ್ರಿಯಾಂಕ ಗಾಂಧಿ ರಾಹುಲ್ ಗಾಂಧಿ ಚುನಾವಣೆಯಲ್ಲಿ ಜಯಗಳಿಸುತ್ತಿದ್ದಾರೆ ::ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ

“ಮಹಾರಾಷ್ಟ್ರದ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇರಳ “ಮಿನಿ-ಪಾಕಿಸ್ತಾನ”. ಅದಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಗೆಲ್ಲಿಸಲಾಗಿದೆ ಎಂದು...

Join our WhatsApp community