ಕರಿಯ ಕುಮಾರಸ್ವಾಮಿ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ತಲೆದಂಡ ಸಾಧ್ಯತೆ
“ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರನ್ನು ‘ಕರಿಯ’ ಎಂದು ಟೀಕಿಸಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯ ಕಾಂಗ್ರೆಸ್ ಶಿಸ್ತು ಕ್ರಮ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಸೋಮವಾರ...