ಶ್ರದ್ಧಾ ವಾಕರ್ ಹತ್ಯಾ ಆರೋಪಿ ಅಫ್ತಾಬ್ ಗೆ ಜೈಲಿನಲ್ಲಿ ಬಿಗಿ ಭದ್ರತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಟಾರ್ಗೆಟ್ ಲಿಸ್ಟ್ ಬಹಿರಂಗ
ನೀನು ಬಿಲ ಸೇರಿದರೂ ಬಿಡಲ್ಲ: ಲಾರೆನ್ಸ್ ಗ್ಯಾಂಗ್ ಟಾರ್ಗೆಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್; ಜೈಲು ಆಡಳಿತ ಎಚ್ಚರಿಕೆ! 2022ರ ಮೇನಲ್ಲಿ ಶ್ರದ್ಧಾ ವಾಕರ್ ಅವರನ್ನು ಅಫ್ತಾಬ್ ಪೂನಾವಾಲಾ ಕೊಲೆ ಮಾಡಿ...