thekarnatakatoday.com

Author : The Karnataka Today

https://thekarnatakatoday.com/ - 843 Posts - 0 Comments
News

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ 8 ಆರೋಪಿಗಳ ಬಂಧನ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲಿ ಕೋಮು ವಿರೋಧಿ ಪಡೆ ರಚನೆ:: ಗೃಹ ಸಚಿವ ಪರಮೇಶ್ವರ್

The Karnataka Today
“ಹಿಂದುತ್ವವಾದಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...
Politics

ಸ್ಪೀಕರ್ ಯು ಟಿ ಖಾದರ್ ಹಾಗೂ ನನಗೂ ಜೀವ ಬೆದರಿಕೆ ಕರೆ ಬಂದಿದ್ದು ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದ್ದು, ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,...
State

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹತ್ಯೆ ಮಾಡಿದ  ಕ್ರಿಮಿಗಳ ವಿರುದ್ಧ ಸರಕಾರ ಸೂಕ್ತ ಕಠಿಣ ಕ್ರಮಕೈಗೊಳ್ಳುವುದು :: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

The Karnataka Today
“ಸುಹಾಸ್ ಶೆಟ್ಟಿ ಕೊಲೆ‌ಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ‌ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡುಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ...
Crime

ಮಂಗಳೂರು ಹಿಂದೂ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್

The Karnataka Today
ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ...
State

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವಿತರಣೆ

The Karnataka Today
“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವನ್ನು ನೀಡಿದೆ. ಮುಂದಿನ ದಿನಗಳಲ್ಲಿ ಸುಮಾರು 9,000 ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಗಳನ್ನೂ ಕೂಡ ಖಾಯಂ...
National

ಪಹಲ್ಗಾಮ್ ಭಯೋತ್ಪಾದಕ ದಾಳಿ ನ್ಯಾಯಾಂಗ ತನಿಖೆ ಕೋರಿ ಅರ್ಜಿಸಲ್ಲಿಸಿದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡು, ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸಬೇಡಿ ಸುಪ್ರೀಂ ಕೋರ್ಟ್ ಎಚ್ಚರಿಕೆ

The Karnataka Today
“ಪಹಲ್ಗಾಮ್ ಭಯೋತ್ಪಾದಕ ದಾಳಿಯ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿದೆ. ಪಹಲ್ಗಾಮ್‌ನಲ್ಲಿ...
Karavali Karnataka

ಮಂಗಳೂರು ಕೇರಳದಆಶ್ರಫ್ ಹತ್ಯೆ ಪ್ರಕರಣ  ಆರೋಪಿಗಳನ್ನು ಸಾಕ್ಷಿಗಳಾಗಿ ಪರಿಗಣಿಸಿದ್ದಕ್ಕಾಗಿ ಇನ್ಸ್‌ಪೆಕ್ಟರ್  ಸೇರಿದಂತೆ ಇಬ್ಬರು ಕಾನ್ಸ್ಟೇಬಲ್ ಗಳ ಅಮಾನತು

The Karnataka Today
“ಕೇರಳದ ಅಶ್ರಫ್ ಎಂಬ ವ್ಯಕ್ತಿಯನ್ನು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷವಾಗಿ ಪಂಚನಾಮ ದಾಖಲಿಸುವಾಗ ಆರೋಪಿಗಳನ್ನು ಸ್ವತಂತ್ರ ಸಾಕ್ಷಿಗಳಾಗಿ ಬಳಸಿಕೊಂಡಿದ್ದಕ್ಕಾಗಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್...
State

ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹ ಪ್ರಕರಣವಾಗುತ್ತದೆ ::ಮುಖ್ಯಮಂತ್ರಿ  ಸಿದ್ದರಾಮಯ್ಯ

The Karnataka Today
ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮಂಗಳೂರು ನಗರದಲ್ಲಿ ನಡೆದ...
News

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ 93 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ

The Karnataka Today
” ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ...
National

ರಾಷ್ಟ್ರೀಯ ಭದ್ರತಾ ಮಂಡಳಿಯ ನೂತನ ಅಧ್ಯಕ್ಷರಾಗಿ ರಾ ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ನೇಮಕ

The Karnataka Today
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (NSAB) ಪರಿಷ್ಕರಿಸಿದೆ, ಸಶಸ್ತ್ರ ಪಡೆಗಳು, ಗುಪ್ತಚರ, ರಾಜತಾಂತ್ರಿಕತೆ ಮತ್ತು ಪೊಲೀಸ್ ಸೇವೆಗಳ ಉನ್ನತ ಮಾಜಿ...