ಮಂಗಳೂರು ಕೇರಳದಆಶ್ರಫ್ ಹತ್ಯೆ ಪ್ರಕರಣ ಆರೋಪಿಗಳನ್ನು ಸಾಕ್ಷಿಗಳಾಗಿ ಪರಿಗಣಿಸಿದ್ದಕ್ಕಾಗಿ ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಕಾನ್ಸ್ಟೇಬಲ್ ಗಳ ಅಮಾನತು
“ಕೇರಳದ ಅಶ್ರಫ್ ಎಂಬ ವ್ಯಕ್ತಿಯನ್ನು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷವಾಗಿ ಪಂಚನಾಮ ದಾಖಲಿಸುವಾಗ ಆರೋಪಿಗಳನ್ನು ಸ್ವತಂತ್ರ ಸಾಕ್ಷಿಗಳಾಗಿ ಬಳಸಿಕೊಂಡಿದ್ದಕ್ಕಾಗಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್...