ಭಾರತ ಪಾಕಿಸ್ತಾನ ಉದ್ದಿಗ್ನ ಪರಿಸ್ಥಿತಿ ಪಾಕಿಸ್ತಾನ ಬೆಂಬಲಕ್ಕೆ ನಿಂತ ಚೀನಾ
“ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಹದಗೆಟ್ಟಿರುವ ಭಾರತ ಪಾಕ್ ನಡುವಿನ ಉದ್ವಿಗ್ನತೆ ಕುರಿತು ಇದೇ ಮೊದಲ ಬಾರಿಗೆ ಚೀನಾ ಪ್ರತಿಕ್ರಿಯೆ ನೀಡಿದ್ದು, ತಮ್ಮ ದೇಶವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ...