ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆದೇಶ
“ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ನಿರ್ದೇಶನ ನೀಡಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮುಸ್ಲಿಂ ಬಹುಸಂಖ್ಯಾತ ಈ...