ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಪದಬಳಕೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಎಫ್ಐಆರ್
“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ....