ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್‌ಎಸ್ ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
“ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯವು 93 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ . ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಸಂಭ್ರಮದ ಅಂಗವಾಗಿ ಸೋಮವಾರ...