ಆಪರೇಷನ್ ಸಿಂಧೂರದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪರಾಗ್ ಜೈನ್ ಭಾರತೀಯ ಗುಪ್ತಚರ ಸಂಸ್ಥೆ ರಾ ಮುಖ್ಯಸ್ಥರಾಗಿ ನೇಮಕ
“ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ನೇಮಿಸಿದೆ. 1989ರ ಬ್ಯಾಚ್ ಪಂಜಾಬ್...