thekarnatakatoday.com

Author : The Karnataka Today

https://thekarnatakatoday.com/ - 835 Posts - 0 Comments
Editor's Picks

ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

The Karnataka Today
ಮಂಗಳೂರಿನ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ (ಎನ್‌ಐಟಿಕೆ) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 11 ತಿಂಗಳ ಅವಧಿಗೆ ಗುತ್ತಿಗೆ ಅವಧಿ ಮೇರೆಗೆ ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿಗೆ...
News

ಭಾರಿ ಮಳೆಗೆ: ಶಿರಾಡಿ ಘಾಟ್ ನಲ್ಲಿ ಭೂಕುಸಿತ, ವಾಹನ ಸಂಚಾರ ಬಂದ್: ಮಂಗಳೂರು -ಬೆಂಗಳೂರು ಮಾರ್ಗದಲ್ಲಿ ಸಂಚರಿಸುವವರು ಬದಲಿ ಮಾರ್ಗ ಬಳಸುವಂತೆ  ಸೂಚನೆ

The Karnataka Today
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಕರಾವಳಿ, ಮಲೆನಾಡು, ಕೊಡಗು, ಹಾಸನ ಜಿಲ್ಲೆಗಳಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯವುಂಟಾಗಿದ್ದು, ಜನಜೀವನಕ್ಕೆ ಸಮಸ್ಯೆಯಾಗಿದೆ. ಹಲವು ಕಡೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆ...
Karavali Karnataka

ಮಂಗಳೂರು ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

The Karnataka Today
ಮಂಗಳೂರು ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂಸ್ಥೆಯ ವತಿಯಿಂದ 70,000 ರೂಪಾಯಿಯ ಆರ್ಥಿಕ ನೆರವು ನೀಡಲಾಯಿತು ಈ ತಿಂಗಳ ಸೇವಾ ಯೋಜನೆಯಾಗಿ ಮಂಗಳೂರು ಶ್ರೀನಿವಾಸ್ ಕಾಲೇಜಿನ ಬಿಸಿಎ...
Karavali Karnataka

ಮಂಗಳೂರು ಸಂಚಾರಿ ನಿಯಮ ಪಾಲನೆ ಮಾಡದೆ ದಂಡ ಪಾವತಿಗೆ ನೋಟಿಸ್ ಜಾರಿಯಾದ ವಾಹನ ಮಾಲಕರು ಜುಲೈ 15ರೊಳಗೆ ದಂಡಪಾವತಿಸುವಂತೆ ಸೂಚನೆ ಮಂಗಳೂರು ನಗರ ಪೊಲೀಸ್

The Karnataka Today
ಮಂಗಳೂರು ನಗರ ವಾಹನ ಸಂಚಾರದಲ್ಲಿ ನಿಯಮಗಳನ್ನು ಮೀರಿ ದಂಡಕ್ಕೆ ಗುರಿಯಾಗಿದ್ದ ಅಂಚೆ ಇಲಾಖೆ ಮುಖಾಂತರ ನೋಟಿಸ್ ಜಾರಿಯಾಗಿದ್ದ ವಾಹನ ಮಾಲಕರಿಗೆ ಜುಲೈ 15 2025ರ ಒಳಗೆ ದಂಡ ಪಾವತಿಸುವಂತೆ ಸೂಚನೆ ನೀಡಲಾಗಿದೆ ಮಂಗಳೂರು ನಗರ...
Karavali Karnataka

ಕೊಲ್ಲೂರು ದೇವಸ್ಥಾನ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಗೆ ಪರಿಶೀಲನೆ::: ರಾಮಲಿಂಗ ರೆಡ್ಡಿ ಮುಜರಾಯಿ ಸಚಿವರು

The Karnataka Today
“ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಆದಾಯ ಬರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕೆಲಸಗಳಿಗೆ ಕಾಯಕಲ್ಪ ನೀಡಲು ಹಾಗೂ ಇಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಕಾರ್ಯಪ್ರವೃತ್ತವಾಗಿದ್ದು, ಈ ಕುರಿತು ಮುಂದಿನ ತಿಂಗಳು ವ್ಯವಸ್ಥಾ...
News

ಲೋಕಾಯುಕ್ತದ ಸಂಸ್ಥೆ ಒಳಗಿನ ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ

The Karnataka Today
ಲೋಕಾಯುಕ್ತದಲ್ಲಿ ಜಾಗೃತ ದಳದ ರಚನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಕಾರಣ, ಭ್ರಷ್ಟಾಚಾರ ನಿಗ್ರಹ ದಳವು ತನ್ನದೇ ಆದ ಸಂಸ್ಥೆಯೊಳಗಿನ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡಲು ಒಂದು ವಿಭಾಗವನ್ನು...
News

ಹಿಂದೂ ದೇವತೆಯಂತೆ ವೇಷ ಧರಿಸಿ ಕ್ರಿಶ್ಚಿಯನ್ ಶಿಲುಬೆ ಹಿಡಿದು ವಿಚಿತ್ರ ಭಂಗಿಯಲ್ಲಿ ಫೋಟೋ  ರಾಪರ್ ಜೆನೆಸಿಸ್ ಯಾಸ್ಮಿನ್  ವಿರುದ್ಧ ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ತೀವ್ರ ಆಕ್ರೋಶ

The Karnataka Today
“ಟಾಮಿ ಜೆನೆಸಿಸ್ ಎಂದೇ ಪ್ರಸಿದ್ಧರಾಗಿರುವ ಭಾರತೀಯ ಮೂಲದ ರ‍್ಯಾಪರ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ರ ಹೊಸ ವೀಡಿಯೊ ‘ಟ್ರೂ ಬ್ಲೂ’ ವೈರಲ್ ಆದ ನಂತರ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವೀಡಿಯೊದಲ್ಲಿ, ಅವರು ನೀಲಿ ದೇಹದ...
Crime

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ  ದಿನಸಿ ಖರೀದಿಗೆ ಅಂಗಡಿಗೆ ಬರುತ್ತಿದ್ದ ಯುವತಿ ಮೇಲೆ ಲೈಂಗಿಕ ಕಿರುಕುಳ ಐದು ಮಂದಿ ಆರೋಪಿಗಳ ಬಂಧನ

The Karnataka Today
“ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಬೆಂಗಳೂರಿನ...
National

ರಾಜ್ಯದ ಪಾಲಿನ ತೆರಿಗೆ ಹಂಚಿಕೆ ಮಾತುಕತೆ ಸಿಎಂ ಸಿದ್ದರಾಮಯ್ಯರಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

The Karnataka Today
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 16ನೇ ಹಣಕಾಸು ಆಯೋಗದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಕುರಿತು ಚರ್ಚಿಸಿದರು. ಸಭೆಯಲ್ಲಿ, 15ನೇ ಹಣಕಾಸು...
News

ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್ ಮ್ಯಾನ್, ಚಾಲಕನ ವಿರುದ್ಧ ಎಫ್ಐಆರ್

The Karnataka Today
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ...