thekarnatakatoday.com

Author : The Karnataka Today

https://thekarnatakatoday.com/ - 840 Posts - 0 Comments
News

ಲೋಕಾಯುಕ್ತದ ಸಂಸ್ಥೆ ಒಳಗಿನ ಆಂತರಿಕ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜಾಗೃತ ದಳ ರಚಿಸಲು ಲೋಕಾಯುಕ್ತ ಚಿಂತನೆ

The Karnataka Today
ಲೋಕಾಯುಕ್ತದಲ್ಲಿ ಜಾಗೃತ ದಳದ ರಚನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಕಾರಣ, ಭ್ರಷ್ಟಾಚಾರ ನಿಗ್ರಹ ದಳವು ತನ್ನದೇ ಆದ ಸಂಸ್ಥೆಯೊಳಗಿನ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡಲು ಒಂದು ವಿಭಾಗವನ್ನು...
News

ಹಿಂದೂ ದೇವತೆಯಂತೆ ವೇಷ ಧರಿಸಿ ಕ್ರಿಶ್ಚಿಯನ್ ಶಿಲುಬೆ ಹಿಡಿದು ವಿಚಿತ್ರ ಭಂಗಿಯಲ್ಲಿ ಫೋಟೋ  ರಾಪರ್ ಜೆನೆಸಿಸ್ ಯಾಸ್ಮಿನ್  ವಿರುದ್ಧ ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ತೀವ್ರ ಆಕ್ರೋಶ

The Karnataka Today
“ಟಾಮಿ ಜೆನೆಸಿಸ್ ಎಂದೇ ಪ್ರಸಿದ್ಧರಾಗಿರುವ ಭಾರತೀಯ ಮೂಲದ ರ‍್ಯಾಪರ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ರ ಹೊಸ ವೀಡಿಯೊ ‘ಟ್ರೂ ಬ್ಲೂ’ ವೈರಲ್ ಆದ ನಂತರ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವೀಡಿಯೊದಲ್ಲಿ, ಅವರು ನೀಲಿ ದೇಹದ...
Crime

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ  ದಿನಸಿ ಖರೀದಿಗೆ ಅಂಗಡಿಗೆ ಬರುತ್ತಿದ್ದ ಯುವತಿ ಮೇಲೆ ಲೈಂಗಿಕ ಕಿರುಕುಳ ಐದು ಮಂದಿ ಆರೋಪಿಗಳ ಬಂಧನ

The Karnataka Today
“ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಬೆಂಗಳೂರಿನ...
National

ರಾಜ್ಯದ ಪಾಲಿನ ತೆರಿಗೆ ಹಂಚಿಕೆ ಮಾತುಕತೆ ಸಿಎಂ ಸಿದ್ದರಾಮಯ್ಯರಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

The Karnataka Today
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 16ನೇ ಹಣಕಾಸು ಆಯೋಗದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಕುರಿತು ಚರ್ಚಿಸಿದರು. ಸಭೆಯಲ್ಲಿ, 15ನೇ ಹಣಕಾಸು...
News

ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್ ಮ್ಯಾನ್, ಚಾಲಕನ ವಿರುದ್ಧ ಎಫ್ಐಆರ್

The Karnataka Today
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ...
World News

ಜುಲೈ 24ರವರೆಗೆ ಪಾಕ್ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ವಿಮಾನಯಾನ ಸಚಿವಾಲಯದಿಂದ ಅಧಿಕೃತವಾಗಿ ಘೋಷಣೆ

The Karnataka Today
ಇಸ್ಲಾಮಾಬಾದ್: ಭಾರತೀಯ ವಿಮಾನಗಳ ಮೇಲಿನ ವಾಯುಪ್ರದೇಶ ನಿರ್ಬಂಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಜುಲೈ 24ರ ಬೆಳಗ್ಗೆ 5-29ರವರೆಗೂ ಪಾಕಿಸ್ತಾನದ ವಿಮಾನಗಳಿಗೆ ವಾಯು ಪ್ರದೇಶವನ್ನು ವಿಸ್ತರಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯ...
Karavali Karnataka

ಉಡುಪಿ ಜಿಲ್ಲಾ ನೂತನ ಪೊಲೀಸವರಿಷ್ಠಾಧಿಕಾರಿಯವರನ್ನು ಬೇಟಿ ಮಾಡಿ ಅಭಿನಂದಿಸಿದ ಉಡುಪಿ ವಕೀಲರ ನಿಯೋಗ

The Karnataka Today
*ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ....
Karavali Karnataka

ಯುವಕನ ಮೇಲೆ ತಲ್ವಾರ್ ದಾಳಿ ಹಲ್ಲೆ ಜಾತಿನಿಂದನೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

The Karnataka Today
ಚರಣ್‌ (22) ಕೌಡೂರು ಗ್ರಾಮ, ಕಾರ್ಕಳ ತಾಲೂಕು ಇವರು ದಿನಾಂಕ: 21.06.2025 ರಂದು ರಾತ್ರಿ 8.30 ಗಂಟೆಗೆ ಬೈಲೂರು ಪಳ್ಳಿ ಕ್ರಾಸ್‌ ಬಳಿ ಇರುವ ಸೂಪರ್‌ ಮಾರ್ಕೆಟ್‌ ಬಳಿ ನಿಂತುಕೊಂಡಿರುವಾಗ, ಆಪಾದಿತರಾದ ಅಶ್ವಿನ್ ಮತ್ತು...
News

ರಾಜ್ಯ ಹಿಂದುಳಿದ ವರ್ಗಗಳ ಪೂರ್ಣ ಪ್ರಮಾಣದ ಆಯೋಗ ರಚನೆ ಆಯೋಗಕ್ಕೆ ನಾಲ್ವರು ನಾಮ ನಿರ್ದೇಶನ ಸದಸ್ಯರ ಆಯ್ಕೆ

The Karnataka Today
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಮೂಲಕ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಚನ್ನಪಟ್ಟಣದ ಮಾಜಿ ಐಜಿಪಿ ಕೆ. ಅರ್ಕೇಶ್, ಮೈಸೂರಿನ ವಕೀಲ ಶಿವಣ್ಣ...
Politics

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

The Karnataka Today
ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌ ಖಾನ್‌ ಜೊತೆಗೆ ದೂರವಾಣಿ ಮೂಲಕ ನಾನು ಹೇಳಿದ್ದೆಲ್ಲವೂ ಸತ್ಯ. ಆಡಿಯೋದಲ್ಲಿರುವ ಧ್ವನಿ ನನ್ನದೇ, ನನ್ನ ಆರೋಪಕ್ಕೆ ನಾನು...