ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಘೋಷಣೆ, ಮರಣೋತ್ತರ ಪರೀಕ್ಷೆ ಕಡ್ಡಾಯ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
“ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು...