ಗಾನ ಕೋಗಿಲೆ -2025 ” ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆ ಮೂಲಕ ಬಹಳಷ್ಟು ಪ್ರತಿಭೆಗಳು ಹೂರಹೂಮ್ಮಲಿ :: ವಿಶ್ವಾಸ್ ವಿ.ಅಮೀನ್
ಪಡುಬಿದ್ರಿ :ಜೂ :30 ಸಂಗೀತವು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಮಾನಸಿಕ ವಿಶ್ರಾಂತಿ , ಸೃಜನಶೀಲತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ.. ಇದು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ವಿವಿಧ ಸಮಾಜಿಕ ಕಾರ್ಯಕ್ರಮ...