ರಾಣಿ ಚೆನ್ನಭೈರಾದೇವಿ ಅವರ ಗೌರವಾರ್ಥವಾಗಿ ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿ ಬಿಡುಗಡೆ
ನವದೆಹಲಿ: ‘ಭಾರತದ ಕಾಳು ಮೆಣಸಿನ ರಾಣಿ’ ಎಂದೇ ಖ್ಯಾತಿ ಪಡೆದಿದ್ದ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ರಾಷ್ಟ್ರಪತಿ ಮುರ್ಮು ಅವರು ಅಂಚೆ ಚೀಟಿ ಬಿಡುಗಡೆಗೊಳಿಸಿದ್ದಾರೆ . 1552 ರಿಂದ 1606ರವರೆಗೆ 54...