Written by
371 Articles1 Comments

ವೃತ ನಿರೀಕ್ಷಕ ಧನಂಜಯ್ ಗೆ ಸಡ್ಡು ಹೊಡೆದ ನರಸೀಪುರ ಗಣಪತಿ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

“ಟಿ. ನರಸೀಪುರ: ಮಸೀದಿ ಮುಂಭಾಗ ಗಣಪತಿ ಮೆರವಣಿಗೆ ವಿಚಾರದಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು ಹೊಡೆದ ಹಿಂದೂ ಮಹಾಸಭಾ ಹಾಗೂ ಹಿಂದೂ ಜಾಗರಣ ವೇದಿಕೆಯ...

50 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ದಾಳಿ  ತಹಶೀಲ್ದಾರ್ ಬಂಧನ

ಧಾರವಾಡ: ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಖರಾಬು ಜಮೀನಿನ ದಾಖಲೆ ತಿದ್ದುಪಡಿ ಮಾಡಿ ಕೊಡಲು 50 ಲಕ್ಷ ರೂ. ಲಂಚ ಪಡೆಯುವಾಗ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ....

ಪಾಕಿಸ್ತಾನ ನಿರ್ಮಿತ ಅಪಾಯಕಾರಿ ಸೌಂದರ್ಯವರ್ಧಕ ಉತ್ಪನ್ನಗಳು ಭಾರತೀಯ ಮಾರುಕಟ್ಟೆಗೆ ಬಳಸದಂತೆ ಎಚ್ಚರಿಸಿದ ಕೇಂದ್ರ ಅರೋಗ್ಯ ಇಲಾಖೆ

ನವದೆಹಲಿ: “ಮೇಡ್ ಇನ್ ಪಾಕಿಸ್ತಾನ್” (ಪಾಕಿಸ್ತಾನದಲ್ಲಿ ತಯಾರಾದ) ಎಂದು ಲೇಬಲ್ ಮಾಡಲಾದ ಮತ್ತು ಅತಿಯಾದ ಪ್ರಮಾಣದ ಭಾರ ಲೋಹಗಳನ್ನು ಹೊಂದಿರುವ ಎರಡು ಅನಧಿಕೃತ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯ ವಿರುದ್ಧ...

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಹಕಾರಿಯ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ...

ರಾಜ್ಯ ಬಿಜೆಪಿಯಲ್ಲಿ ಅಪ್ಪ-ಮಕ್ಕಳ ಸರ್ವಾಧಿಕಾರ ಬಿಜೆಪಿ ತೊರೆದು; ನೆ ಲ ನರೇಂದ್ರ ಬಾಬು ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸೆ.13ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿ...

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ ಅಧ್ಯಕ್ಷತೆಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈಗಾಗಲೇ ಹಲವು ರಾಷ್ಟ್ರಗಳ ನಾಯಕರು ರಾಷ್ಟ್ರ ರಾಜಧಾನಿಗೆ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವು ಖಚಿತದ ನಂತರ ಪಾದಯಾತ್ರೆ ನಾಟಕಬಿ ವೈ ವಿಜಯೇಂದ್ರ ವಿರುದ್ಧ ಯತ್ನಾಳ ಆಕ್ರೋಶ

ಬೆಂಗಳೂರು: ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವುದು ಫಿಕ್ಸ್ ಆದ ಮೇಲೆ ಪಾದಯಾತ್ರೆ ಆರಂಭವಾಗಿದೆ ಆಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದಲ್ಲಿ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಅನ್ನು...

ಮಾಜಿ ಸಚಿವ ನಾಗೇಂದ್ರ ಗೆ ಮತ್ತೆ ಸಂಕಷ್ಟ ಮರು ತೀವ್ರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ. ಇಡಿ ಸೋಮವಾರ ಬಿ ನಾಗೇಂದ್ರ ಅವರನ್ನು ಮತ್ತೊಮ್ಮೆ ವಿಚಾರಣೆಗೆ...