ವಿಶ್ವ ವಿಖ್ಯಾತಮೈಸೂರು ದಸರಾ 6ನೇ ಬಾರಿಗೆ ತಾಯಿ ಚಾಮುಂಡೇಶ್ವರಿ ವಿಗ್ರಹದೊಂದಿಗೆ ಚಿನ್ನದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು
“ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆ ಪೂರ್ಣಸಿದ್ಧತೆ ಪೂರ್ಣಗೊಂಡಿದೆ. ಸತತ 6ನೇ ಬಾರಿಗೆ ಅಭಿಮನ್ಯು ಆನೆಯು ತಾಯಿ ಚಾಮುಂಡೇಶ್ವರಿ ವಿಗ್ರಹ ಇರುವ ಚಿನ್ನದ ಅಂಬಾರಿಯನ್ನು ಹೊರುತ್ತಿದ್ದು,...