ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್
‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ದೇಶಾದ್ಯಂತ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಮುಖ ಆರೋಪಿಯೊಬ್ಬನನ್ನು ಕಾರವಾರದ ಸಿ.ಇ.ಎನ್ ಅಪರಾಧ ಪೊಲೀಸರು ಬಿಹಾರದಲ್ಲಿ...