Written by
914 Articles3 Comments

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ...

ಐವರು ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಿಗೆ ಲೋಕಾಯುಕ್ತ ದಾಳಿ

“ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ,...

ಮರವಂತೆ ಮಳೆಗಾಲದಲ್ಲಿ ಬೋಟ್ ರೈಡಿಂಗ್ ಪ್ರವಾಸಿಗರಪ್ರಾಣದೊಂದಿಗೆ ಚೆಲ್ಲಾಟ

ಬೈಂದೂರು ತಾಲೂಕು ಮರವಂತೆ ಗ್ರಾಮದ ಶ್ರೀ ವರಹ ಮಹಾರಾಜ ಸ್ವಾಮಿ ದೇವಸ್ಥಾನದ ಹಿಂಬದಿಯಲ್ಲಿ ನರೇಶ್ ಖಾರ್ವಿ ಕೊಡೆರಿ ಇವರ ಮಾಲಕತ್ತದ ಮರವಂತೆ ಅಡ್ವೆಂಚರ್ ಎನ್ನುವ ಸಂಸ್ಥೆಯು ಸೌಪರ್ಣಿಕ ನದಿಯಲ್ಲಿ ನೆರೆಯನ್ನು ಲೆಕ್ಕಿಸದೆ...

ಧರ್ಮಸ್ಥಳ ಎಸ್ ಐ ಟಿ ತನಿಖೆ 13ಶವ ಹೂತಿದ್ದ ಸ್ಥಳ ಗುರುತಿಸಿದ ದೂರುದಾರ

“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ...

ಸರಕಾರಿ ಸ್ಥಳದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೂವರ ವಿರುದ್ಧ  ಕಲ್ಲು ಕಳವು ಪ್ರಕರಣ ದಾಖಲು

ನಂದಳಿಕೆ ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಸಮುದ್ರಕ್ಕೆ ಕಲ್ಲು ಸಾಗಿಸುತ್ತಿದ್ದ ಮೂವರ ವಿರುದ್ಧ  ಪ್ರಕರಣ ದಾಖಲು ಅಕ್ರಮ ಕಲ್ಲು ಸಾಗಾಟಕ್ಕೆ ಬಳಸಿದ್ದ ಎರಡು ಟಿಪ್ಪರ್ ಒಂದು ಹಿಟಾಚಿ ವಶಕ್ಕೆ...

ಮಹಿಳೆಗೆ ಜಾತಿನಿಂದನೆ ಚೇರ್ಕಾಡಿ ಪಂಚಾಯತ್ ಪಿಡಿಓ ವಿರುದ್ಧ ಪ್ರಕರಣ ದಾಖಲು

ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ವರ್ಷಗಳ ಕೆಳಗೆ ಅವೈಜ್ಞಾನಿಕವಾಗಿ ಕಾಂಕ್ರೀಟ್‌ ರಸ್ತೆ ಮಾಡಿದ್ದರಿಂದ ಮಳೆಗಾಲದಲ್ಲಿ ಮೇಲ್ಭಾಗದ ಚರಂಡಿ ಹಾಗೂ ರಸ್ತೆ ನೀರು ನುಗ್ಗಿ ಅವಾಂತರ ಪ್ರಶ್ನಿಸಿದ ಮಹಿಳೆ ಮೇಲೆಚೇರ್ಕಾಡಿ...

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ

“ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಭಾನುವಾರ ತಡರಾತ್ರಿ ಭಾರಿ ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಂತರ, ಪೊಲೀಸರು...

ಪಡ್ರೆ ಧೂಮಾವತಿ ದೈವಸ್ಥಾನದ ಚಿನ್ನಾಭರಣ ಹಾಗೂಹಣ,ಕಳ್ಳತನ ಸತೀಶ್ ಮುಂಚೂರುವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸುರತ್ಕಲ್ ನ  ಸತೀಶ್ ಮುಂಚೂರು ಮತ್ತು ಇತರರ ವಿರುದ್ದ ಪಡ್ರೆ ಧೂಮವತಿ ದೈವಸ್ಥಾನದ ಬಂಗಾರ ಮತ್ತು ಹಣ ಕಳ್ಳತನ ಮಾಡಿದ ದೂರು ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ...

ಪದೇ ಪದೇ ಅಪಘಾತ ನಡೆಯುತ್ತಿದ್ದ ಸ್ಥಳದಲ್ಲಿ ಉದ್ಯಮಿಯ ಲಾಭಿಗೆ ಮಣಿದು ಡಿವೈಡರ್ ತೆರೆವುಗೊಳಿಸುತ್ತಿರುವ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಬೆಂಬಲ

ಖಾಸಗಿ ಬಟ್ಟೆ ಮಳಿಗೆಗಾಗಿ ಹೆದ್ದಾರಿ ಡಿವೈಡರನ್ನೇ ಒಡೆದು ಹಾಕಿದ ಹೆದ್ದಾರಿ ಆಧಿಕಾರಿಗಳು.ನಗರಸಭೆಯ ಅಧಿಕಾರಿಗಳು ಆಧ್ಯಕ್ಷರೂ ಸದಸ್ಯರು ಶಾಮೀಲು,ಸಾರ್ವಜನಿಕರ ಆಕ್ರೋಶ ನಿಟ್ಟೂರ್ ಕಡೆಯಿಂದ ಮಲ್ಪೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ರಸ್ತೆ ಕೂಡ ಇದೆ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ  ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ...