Written by
941 Articles4 Comments

ನವಜಾತ ಶಿಶು ಅಪಹರಣ ಯತ್ನ ಮಹಿಳೆ ವೇಷದಲ್ಲಿದ್ದ ವ್ಯಕ್ತಿ ಬಂಧನ ಉಳಿದವರು ಪರಾರಿ

“ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸುವ ಯತ್ನವನ್ನು ರೋಗಿಗಳ ಪರಿಚಾರಕರು ಮತ್ತು ಆಸ್ಪತ್ರೆಗೆ ಬಂದಿದ್ದ ಸಂದರ್ಶಕರು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಮುಂಜಾನೆ ರೋಗಿಗಳ ಪರಿಚಾರಕರು ನಿದ್ರೆಗೆ...

ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಚರ್ಚೆಮಾಡಿದ ಸಿಎಮ್ ಸಿದ್ದರಾಮಯ್ಯ

“ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ...

ಪಡುಬಿದ್ರಿ ನಡ್ಸಾಲು ನಲ್ಲಿರುವ ಜೈ ಹಿಂದ್ ಟ್ಯೂಬ್ಸ್  ಪ್ರೈವೇಟ್ ಲಿಮಿಟೆಡ್  ಕಂಪನಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗು ಪರಿಸರಕ್ಕೆ ಹಾನಿ ಕಂಪನಿ ವಿರುದ್ಧ ಕಾನೂನು ಕ್ರಮ ಕೃೆಗೂಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ‌

*ಕಾಪು ತಾಲೂಕಿನ ಪಡುಬಿದ್ರಿ ನಡ್ಸಾಲು ಗ್ರಾಮದಲ್ಲಿರುವ ಜೈ ಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗು ಪರಿಸರಕ್ಕೆ ಅಗುತಿರುವ ಸಮಸ್ಯೆಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ಕಂಪನಿ ವಿರುದ್ಧ...

ಪಕ್ಷ ತೊರೆದು ಜೆಡಿಎಸ್ ಕಾಂಗ್ರೆಸ್ ಮೊರೆ ಹೋದ ಬಿ ಎಸ್ ಯಡಿಯೂರಪ್ಪ ಮತ್ತೆ ಯಾಕೆ ಬಿಜೆಪಿಗೆ ಬಂದರು ಯಡಿಯೂರಪ್ಪ ವಿರುದ್ಧ ಅರವಿಂದ ಲಿಂಬಾವಳಿ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್‌ ಯಡಿಯೂರಪ್ಪ ವಿರುದ್ದ ಹರಿಹಾಯ್ದಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಬಿಜೆಪಿ ತೊರೆದು ಹೋಗಿದ್ದರು....

ಮನೆಮನೆಗೆ ಹಾಲು ವಿತರಿಸುವ ವ್ಯಾಪಾರಿಯಿಂದ ಹಾಲಿಗೆ ಎಂಜಲು ಉಗುಳಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ  ಆರೋಪಿ ಬಂಧನ

ಲಕ್ನೋ: ಹಾಲು ವಿತರಿಸುವ ಮೊದಲು ವ್ಯಾಪಾರಿಯೊಬ್ಬ ಅದಕ್ಕೆ ಉಗುಳುವುದನ್ನು ನೋಡಿದ್ದಾರೆ ಎಂದು ಆರೋಪಿಸಿದ ನಂತರ, ಹಾಲು ವ್ಯಾಪಾರಿಯನ್ನು ಬಂಧಿಸಲಾಯಿತು. ಈ ಘಟನೆ ಗ್ರಾಹಕರ ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು...

ಉಡುಪಿ ಜಿಲ್ಲಾ ಹಿರಿಯ ಭೂವಿಜ್ಞಾನಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ  ವಿಂಧ್ಯಾ ಅವರನ್ನು ಅಭಿನಂದಿಸಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ

ಉಡುಪಿ ಶ್ರೀಮತಿ ವಿಂಧ್ಯಾ ಎಂ.ಎನ್. ಅವರು ಉಡುಪಿ ಜಿಲ್ಲೆಯ ಗಣಿ ಇಲಾಖೆಯ ಹಿರಿಯ ಭೂ ವಿಜ್ಞಾನಿಯಾಗಿ ಅಧಿಕಾರ ಸ್ವೀಕರಿಸಿದ ಅವರನ್ನು ಇಂದು ಉಡುಪಿ ಜಿಲ್ಲಾ ಗಣಿ ಇಲಾಖೆಯ ಕಚೇರಿಯಲ್ಲಿ ರಾಜ್ಯ ಯುವ...

ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್ ಕೌಂಟಿಯಲ್ಲಿ ಸಿಲುಕಿಕೊಂಡಿದ್ದಾರೆ. ಟಿಬೆಟ್ ಮತ್ತು ನೇಪಾಳವನ್ನು ಸಂಪರ್ಕಿಸುವ ಸೇತುವೆ ಇದಾಗಿದೆ. ಆ ಗುಂಪಿನಲ್ಲಿರುವ ಇಬ್ಬರು...

ಮಂಗಳೂರು ಎ ಜೆ ಆಸ್ಪತ್ರೆಯ ಆರೋಗ್ಯ  ಹೆಲ್ತ್ ಕಾರ್ಡ್ ನಲ್ಲಿ ಸೇವಾ ನ್ಯೂನ್ಯತೆಗೆ 10000 ದಂಡ ವಿಧಿಸಿ  ಮತ್ತು ಮೊಕದ್ದಮೆ ವೆಚ್ಚ  5,000 ದೂರುದಾರರಿಗೆ ಪಾವತಿಸುವಂತೆ  ಆದೇಶಿಸಿದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಮಂಗಳೂರು ಗ್ರಾಹಕರ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಯ ಎಜೆ ಆರೋಗ್ಯ ಸ್ವಾಸ್ಥ ಹೆಲ್ತ್ ಕುಟುಂಬ ಕಾರ್ಡ್ ಪಡೆದುಕೊಂಡಿದ್ದರು ಕಾರ್ಡ್ ಬಳಕೆದಾರರಾದ  ಶಶಿಧರ್ ಶೆಟ್ಟಿ ಅವರಿಗೆ  ಎಜೆ ಆಸ್ಪತ್ರೆಯಿಂದ ಸೇವಾನ್ಯತೆಯಾದಾಗ...

ನಿಗಮ ಮಂಡಳಿಗಳಲ್ಲಿ ಬದಲಾವಣೆಗೆ ಬಾರಿ ಕಸರತ್ತು , ಹೈ ಕಮಾಂಡ್ ಭೇಟಿಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೆಹಲಿಗೆ 

“ನಾಲ್ಕು ವಿಧಾನ ಪರಿಷತ್ ಸದಸ್ಯ ಸ್ಥಾನಗಳ ನಾಮನಿರ್ದೇಶನ ಮತ್ತು ನಿಗಮ ಮಂಡಳಿಗಳಿಗೆ ಸದಸ್ಯರು, ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಗೆ...

ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಘೋಷಣೆ, ಮರಣೋತ್ತರ ಪರೀಕ್ಷೆ ಕಡ್ಡಾಯ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

“ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ...