Written by
1730 Articles19 Comments

ಗ್ಯಾಂಗ್‌ರೇಪ್‌ ಪ್ರಕರಣದ ಆರೋಪಿಗಳಿಂದ ರೋಡ್ ಶೋ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಜೈಲಿನಿಂದಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ...

ಬೆಂಗಳೂರು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತರ ಭೇಟಿ ಅಧಿಕಾರಿಗಳ ವಿರುದ್ಧ ಗರಂ ಸ್ವಯಂ ಪ್ರೇರಿತ ದೂರದ ದಾಖಸಿಕೊಂಡ ಲೋಕಾಯುಕ್ತರು

ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ, ನ್ಯಾ.ಬಿ.ವೀರಪ್ಪ ಅವರು ಗುರುವಾರ ಭೇಟಿ ನೀಡಿದ್ದು, ಅವ್ಯವಸ್ಥೆಗಳು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆದರು. ಮಳೆಯಿಂದ...

ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ಗೃಹ ಸಚಿವ ಜಿ ಪರಮೇಶ್ವರ್ ರನ್ಯಾರಾವ್ ಮದುವೆಗೆ ಉಡುಗೊರೆಯಾಗಿ ಹಣ ನೀಡಿರಬಹುದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ನಟಿ ರನ್ಯಾ ರಾವ್ ಅವರಿಗೆ ಗೃಹ ಸಚಿವ ಜಿ ಪರಮೇಶ್ವರ ಅವರು ಮದುವೆ ಉಡುಗೊರೆಯಾಗಿ ಹಣ ನೀಡಿರಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ...

ಬೆಂಗಳೂರು ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದ ಪ್ರದೇಶಗಳಿಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಪರಿಸ್ಥಿತಿ ವೀಕ್ಷಣೆ ನಗರ ಪ್ರದಕ್ಷಣೆ

ಕೆಲವು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಜನತೆ ತತ್ತರಿಸಿ ಹೋಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ನಗರಪ್ರದಕ್ಷಿಣೆ ಮಾಡಿ ಅವಲೋಕಿಸಿದರು....

ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಗೆ ಸುಪ್ರೀಂ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ IAS ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು...

ಮಂಗಳೂರು ಚಿಲಿಂಬಿಯಲ್ಲಿರುವ ಮೋರ್ ಸೂಪರ್ ಮಾರ್ಕೆಟ್ ನಿಂದ ಗ್ರಾಹಕರಿಗೆ ಸೇವಾ ನ್ಯೂನ್ಯತೆ 35,000 ದಂಡ ವಿಧಿಸಿದ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಮಂಗಳೂರಿನ ಚಿಲಿಂಬಿ ಯಲ್ಲಿರುವ ಮೊರ್ ಸೂಪರ್ ಮಾರ್ಕೆಟ್ ನಿಂದ ಸಾಮಾಜಿಕ ಹೋರಾಟಗಾರ ಶಶಿಧರ್ ಶೆಟ್ಟಿ ದಿನಬಳಕೆ ವಸ್ತು ಖರೀದಿಸಿದಾಗ ಅದರ ಹಣವನ್ನು ಆನ್ಲೈನ್ ಪೇಮೆಂಟ್ ಮುಖಾಂತರ ಹಾಕಿದ್ದರೂ ಕೂಡ ಆನ್ಲೈನ್ ಪೇಮೆಂಟ್...

ಬೆಂಗಳೂರಿನಲ್ಲಿ ಒಬ್ಬ ಆಧುನಿಕ ರಾಬಿನ್ ಹುಡ್ ಮನೆ ಕಳ್ಳತನ ಮಾಡಿ 20 ವಿದ್ಯಾರ್ಥಿಗಳ. 14 ಲಕ್ಷ ಶಾಲಾ ಕಾಲೇಜು ಶುಲ್ಕ ಕಟ್ಟಿದ್ದ ಆರೋಪಿ ಬಂಧನ

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ರಾಬಿನ್ ಹುಡ್ ಮಾದರಿಯ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ...

ನ್ಯಾಯ ಕೇಳಲು ಬಂದ ಯುವಕನ ಮೇಲೆ ತಹಶೀಲ್ದಾರ್ ಕಚೇರಿಯಲ್ಲಿ ಹಲ್ಲೆ ವಿಡಿಯೋ ವೈರಲ್

“ನ್ಯಾಯ ಕೇಳಲು ಬಂದ ಯುವಕನಿಗೆ ಉಪ ತಹಶಿಲ್ದಾರ್ ಹಾಗೂ ಅವರ ಜೊತೆಗಿದ್ದವರು ಹಲ್ಲೆ ನಡೆಸಿದ ಘಟನೆ ಗದಗದ ತಹಶಿಲ್ದಾರ್ ಕಚೇರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ....

ಸ್ಥಳೀಯ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಮುಖಂಡರಿಗೆ  ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಬೆಂಬಲಿಗರಿಂದ ಹಲ್ಲೆ ಆರೋಪ

“ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರು ಹಲ್ಲೆ ನಡೆಸಿದ ಆರೋಪವೊಂದು ಕೇಳಿ ಬಂದಿದೆ....

ಇಸ್ರೇಲ್ ಸಂಪೂರ್ಣ ಗಾಜಾವನ್ನು ಹಿಡಿತಕ್ಕೆ ತೆಗೆದುಕೊಳ್ಳಲಿದೆ ಮಹತ್ವದ ಘೋಷಣೆ ಮಾಡಿದ ::ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಇಸ್ರೇಲಿ ಸೇನೆ ಗಾಜಾದಲ್ಲಿ ನಿರಂತರವಾಗಿ ಬಾಂಬ್‌ ದಾಳಿಗಳನ್ನು ನಡೆಸುತ್ತಿದೆ. ಏತನ್ಮಧ್ಯೆ, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಇಸ್ರೇಲ್ ಸಂಪೂರ್ಣ ಗಾಜಾವನ್ನು ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಇಸ್ರೇಲಿ ರಕ್ಷಣಾ ಪಡೆ...