ಭಾರತದಲ್ಲಿ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್‌ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ. ಕೆಲವು ಅಪರಿಚಿತ ಬಂಧೂಕುದಾರಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ...
18 May 2025ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತೊಕ್ಕೊಟ್ಟು ಶಾಖೆಯ ಗ್ರಾಹಕರಾಗಿದ್ದ ಅಕ್ಷಯ್ ಜಯಂತ್ ಸಾಲಿಯನ್ ಶಾಖೆ ವ್ಯವಸ್ಥಾಪಕರು, ಸ್ಟೇಟ್ ಬ್ಯಾಂಕ್ ಗ್ರಾಹಕರ ಬ್ಯಾಂಕ್ ತೊಕ್ಕೊಟ್ಟು ಶಾಖೆಯಲ್ಲಿರುವ ಉಳಿತಾಯ ಖಾತೆಯನ್ನು ತಡೆಹಿಡಿದಕ್ಕಾಗಿ ಸ್ಟೇಟ್ ಬ್ಯಾಂಕ್...
17 May 202518 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಪಂಗನಾಮ! ಟ್ರಸ್ಟ್ ಹೆಸರಲ್ಲಿ 5 ಕೋಟಿ ಹಣ ಎಐಟಿಯುಸಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ ಹಾಗೂ ಶ್ರೀಧರ್ ಟ್ರಸ್ಟ್ ಹೆಸರಿನಲ್ಲಿ 18 ಸಾವಿರ ಅಂಗನವಾಡಿ ...
17 May 2025“ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ನಗರದ ಹೊರವಲಯದಲ್ಲಿರುವ ಯೆಯ್ಯಾಡಿ...
16 May 2025“ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು ಹಳಿತಪ್ಪಿರುವಂತೆ ಕಂಡು ಬರುತ್ತಿದೆ. ಅವುಗಳ ಮಧ್ಯೆ ಒಗ್ಗಟ್ಟಿರುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಅವರು...
16 May 2025“: ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
15 May 2025“ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಮಿತ್ರರಾಷ್ಟ್ರವೆಂದು ಹೇಳುತ್ತಿದ್ದ ಟರ್ಕಿಯ ದ್ರೋಹ ಬಯಲಾಗಿದೆ. ಅಗತ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ಭಾರತದಿಂದ ಸಹಾಯ ಪಡೆದುಕೊಂಡಿದ್ದ ಟರ್ಕಿ ದೇಶವು ಭಾರತದ ಬೆನ್ನಿಗೆ ಚೂರಿ...
15 May 2025“ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ...
14 May 2025“ಯಾವುದೇ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸದೆ ಸರ್ಕಾರವೇ ಇನ್ನು ಮುಂದೆ 108 ಆ್ಯಂಬುಲೆನ್ಸ್ ಸೇವೆ ಒದಗಿಸುತ್ತದೆ . ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ...
14 May 2025ಬೆಂಗಳೂರು: ಆಪರೇಷನ್ ಸಿಂಧೂರ ಮತ್ತು ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಬೆಂಗಳೂರಿನಲ್ಲಿ ತಿರಂಗ ಯಾತ್ರೆಯನ್ನು ಮೇ 15 ರಂದು ನಡೆಸಲಾಗುವುದು ಎಂದು ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ (ಎಲ್‌ಒಪಿ)...
13 May 2025