Written by
1730 Articles19 Comments

ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣ ಆರು ಜನ ಪಿಎಫ್ ಐ ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ ಹಾಗೂ 13,ಲಕ್ಷ ದಂಡ ವಿಧಿಸಿದ ನ್ಯಾಯಾಲಯ

2021 ರಲ್ಲಿ ನಡೆದಿದ್ದ ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕ್ರಿಶೂರ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿಷೇಧಿತ ಪಾಂಪ್ಯುಲರ್ ಫ್ರಾಂಟ್ ಆಫ್ ಇಂಡಿಯಾದ (PFI) ನ ಆರು...

ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ಶೌಚಾಲಯ ಗೋಡೆ ಮೇಲೆ ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ:: ರಚನ್ ಸಾಲಿಯಾನ್

ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾಹಾಸ್ಟಲ್ ಶೌಚಾಲಯ ದ ಗೋಡೆ ಮೇಲೆ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಸಿ ಆರೋಪಿತ ವಿದ್ಯಾರ್ಥಿನಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ...

ಆಪರೇಷನ್ ಸಿಂಧೂರ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯಿಂದ ದೇಶವನ್ನು ಉದ್ದೇಶಿಸಿ ಭಾಷಣ

” ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು...

ಪಾಕಿಸ್ತಾನ ಪರ ಪೋಸ್ಟ್ ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿರುದ್ಧ ಪ್ರಕರಣ ದಾಖಲು

“ಅತ್ತ ಗಡಿ ಪ್ರದೇಶಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಪರ ಪೋಸ್ಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾಳೆ . ಹೌದು.. ವಿಜಯಪುರದ ಅಲ್...

ರೊಟರಾಕ್ಟ್ ಕ್ಲಬ್ ಉಡುಪಿಯಿಂದ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಸೇವಾಕಾರ್ಯ

ರೊಟರಾಕ್ಟ್ ಕ್ಲಬ್ ಉಡುಪಿಯ ವಾರ್ಷಿಕ ಜಿಲ್ಲಾ ರೊಟರಾಕ್ಟ್ ಪ್ರತಿನಿಧಿಯ ಅಧಿಕೃತ ಭೇಟಿಯ ಪ್ರಯುಕ್ತ, ಕುಕ್ಕಿಕ್ಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ರೋಟರಿ ಕ್ಲಬ್ ಉಡುಪಿ ಸದಸ್ಯರು ಹಾಗೂ...

ಉಡುಪಿ; ನಿಟ್ಟೆ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯಿಂದ ಹಾಸ್ಟೆಲ್ ಶೌಚಾಲಯದಲ್ಲಿ ಪ್ರಚೋದನಕಾರಿ ಬರಹ, ಪ್ರಕರಣ ದಾಖಲು

ಉಡುಪಿ: ಜಿಲ್ಲೆಯ ಪ್ರತಿಷ್ಠಿತ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಮಹಿಳಾ ಹಾಸ್ಟೆಲ್‌ನ ಸ್ನಾನಗೃಹದ ಗೋಡೆ ಮೇಲೆ ಧಾರ್ಮಿಕ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಮತ್ತು ಅಶ್ಲೀಲ ಬರಹಗಳು ಕಂಡುಬಂದಿದ್ದು, ಪ್ರಕರಣ ದಾಖಲಾಗಿದೆ ಎಂದು...

ಭಾರತದ ವಿವಿಧ ನಗರಗಳನ್ನು ಗುರಿಯಾಗಿರಿಸಿದ ಪಾಕಿಸ್ತಾನದ 32ಡ್ರೋನ್ ಗಳನ್ನು ಹೊಡೆದಿರುಳಿಸಿದ ಭಾರತೀಯ ಸೇನೆ

ಜಮ್ಮು: ಹಗಲು ಹೊತ್ತಿನಲ್ಲಿ ಸಂಚು ರೂಪಿಸಿ, ರಾತ್ರಿ ವೇಳೆಯಲ್ಲಿ ದಾಳಿ ನಡೆಸುವ ‘ರಣಹೇಡಿ ಪಾಕಿಸ್ತಾನ’ ಮತ್ತೆ ಜಮ್ಮು ಸೇರಿದಂತೆ ವಿವಿಧೆಡೆ ದಾಳಿ ಆರಂಭಿಸಿದೆ. ಜಮ್ಮುವಿನಲ್ಲಿ ಬ್ಲಾಕ್ ಔಟ್ ನಡುವೆ ಪಾಕಿಸ್ತಾನದ 32 ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಹಾಗೂ ಪೆಹಲ್ಗಮ್ ಉಗ್ರರ ಕೃತ್ಯದಲ್ಲಿ ಮಡಿದವರಿಗೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ

*ಕ್ಷಾತ್ರ ತೇಜಸ್ಸು ಉಳಿದರಷ್ಟೇ ಹಿಂದುತ್ವದ ಉಳಿವು* ಪೆಹಲ್ಗಮ್ ಕೃತ್ಯದಲ್ಲಿ ಮಡಿದವರು, ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಸಭೆಯಲ್ಲಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿಕೆ*ಸುರತ್ಕಲ್: ಪೆಹಲ್ಗಮ್ ನಲ್ಲಿ ಹಿಂದೂ ಎಂಬ ಕಾರಣಕ್ಕಾಗಿ ಭಯೋತ್ಪಾದಕರು ದಾಳಿ...

ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಧ್ವಂಸಗೊಳಿಸಿದ ಭಾರತೀಯ ಸೇನೆ,

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್...

ಆಪರೇಷನ್ ಸಿಂಧೂರ್ ಸರ್ವ ಪಕ್ಷಗಳ ಸಭೆ ವಿಪಕ್ಷಗಳು ಭಾಗಿ ದೇಶದ ಹಿತದ್ರಷ್ಠಿಯಿಂದ ಸರಕಾರದ ಬೆನ್ನಿಗೆ ನಿಂತ ರಾಜಕೀಯ ಪಕ್ಷಗಳು

“ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ, ಹದಿನೈದು ದಿನಗಳಲ್ಲಿ ಎರಡನೇ ಬಾರಿಗೆ ಸರ್ಕಾರದ ಉನ್ನತ ಮಟ್ಟದ ನಾಯಕರು ಮತ್ತು...