Written by
1730 Articles19 Comments

ಮಂಗಳೂರು ಹಿಂದೂ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವಿತರಣೆ

“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಯ 12,692 ಪೌರಕಾರ್ಮಿಕರನ್ನು ಖಾಯಂಗೊಳಿಸಿ, ನೇಮಕಾತಿ ಪತ್ರವನ್ನು ನೀಡಿದೆ. ಮುಂದಿನ ದಿನಗಳಲ್ಲಿ ಸುಮಾರು 9,000 ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಗಳನ್ನೂ...

ಪಹಲ್ಗಾಮ್ ಭಯೋತ್ಪಾದಕ ದಾಳಿ ನ್ಯಾಯಾಂಗ ತನಿಖೆ ಕೋರಿ ಅರ್ಜಿಸಲ್ಲಿಸಿದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡು, ಸಶಸ್ತ್ರ ಪಡೆಗಳ ಸ್ಥೈರ್ಯ ಕುಗ್ಗಿಸಬೇಡಿ ಸುಪ್ರೀಂ ಕೋರ್ಟ್ ಎಚ್ಚರಿಕೆ

“ಪಹಲ್ಗಾಮ್ ಭಯೋತ್ಪಾದಕ ದಾಳಿಯ ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅರ್ಜಿಯನ್ನು ಹಿಂಪಡೆಯಲು ಅವಕಾಶ...

ಮಂಗಳೂರು ಕೇರಳದಆಶ್ರಫ್ ಹತ್ಯೆ ಪ್ರಕರಣ  ಆರೋಪಿಗಳನ್ನು ಸಾಕ್ಷಿಗಳಾಗಿ ಪರಿಗಣಿಸಿದ್ದಕ್ಕಾಗಿ ಇನ್ಸ್‌ಪೆಕ್ಟರ್  ಸೇರಿದಂತೆ ಇಬ್ಬರು ಕಾನ್ಸ್ಟೇಬಲ್ ಗಳ ಅಮಾನತು

“ಕೇರಳದ ಅಶ್ರಫ್ ಎಂಬ ವ್ಯಕ್ತಿಯನ್ನು ಗುಂಪು ಹಲ್ಲೆ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷವಾಗಿ ಪಂಚನಾಮ ದಾಖಲಿಸುವಾಗ ಆರೋಪಿಗಳನ್ನು ಸ್ವತಂತ್ರ ಸಾಕ್ಷಿಗಳಾಗಿ ಬಳಸಿಕೊಂಡಿದ್ದಕ್ಕಾಗಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್...

ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹ ಪ್ರಕರಣವಾಗುತ್ತದೆ ::ಮುಖ್ಯಮಂತ್ರಿ  ಸಿದ್ದರಾಮಯ್ಯ

ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮಂಗಳೂರು...

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ 93 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ

” ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ...

ರಾಷ್ಟ್ರೀಯ ಭದ್ರತಾ ಮಂಡಳಿಯ ನೂತನ ಅಧ್ಯಕ್ಷರಾಗಿ ರಾ ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ನೇಮಕ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (NSAB) ಪರಿಷ್ಕರಿಸಿದೆ, ಸಶಸ್ತ್ರ ಪಡೆಗಳು, ಗುಪ್ತಚರ, ರಾಜತಾಂತ್ರಿಕತೆ ಮತ್ತು ಪೊಲೀಸ್ ಸೇವೆಗಳ...

ಕ್ರಿಕೆಟ್ ಪಂದ್ಯದ ವೇಳೆ ಜಗಳ; ಗುಂಪಿನ ಯುವಕರಿಂದ ಹಲ್ಲೆ ಯುವಕ ಬಲಿ, 15 ಜನರ ಬಂಧನ 10 ಜನ ಆರೋಪಿಗಳಿಗಾಗಿ ಶೋಧ

ಮಂಗಳೂರು ನಗರದ ಹೊರವಲಯದಲ್ಲಿರುವ ಕುಡುಪು ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಜಗಳ ನಡೆದಿದ್ದು, 25ಕ್ಕೂ ಹೆಚ್ಚು ಜನರ ಗುಂಪೊಂದು ಯುವಕನನ್ನು ಥಳಿಸಿ ಕೊಲೆ ಮಾಡಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ....

ದೇಶದ ಭದ್ರತೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರ ತೆಗೆದುಕೊಳ್ಳುವ ನಿರ್ಣಯಗಳಿಗೆ ಸಂಪೂರ್ಣ ಬೆಂಬಲ ::ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

“ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಮತ್ತು ಅವರ ಹಿಂದೆ ಇರುವವರನ್ನು ಶಿಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಿಗೆ ನಾನು ಮತ್ತು ನಮ್ಮ ಪಕ್ಷ ಜೆಡಿಎಸ್ –...

ಬಿಜೆಪಿ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಆರ್ ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗರಾಜ್ಯಪಾಲರ ಭೇಟಿ

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಸೋಮವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು, ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದೆ. ಪ್ರತಿಪಕ್ಷ ನಾಯಕ ಆರ್...