“ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು...
24 April 2025ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇಂದು ಉನ್ನತಮಟ್ಟದ ಸಂಪುಟ ಸಮಿತಿ ಸಭೆ ನಡೆಸಿದ ಕೇಂದ್ರ ಸರ್ಕಾರ ಗುರುವಾರ...
24 April 2025ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದಾರೆ . ಭದ್ರತಾ ಪಡೆಗಳ ಅನುಪಸ್ಥಿತಿ ಮತ್ತು ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ಭಯೋತ್ಪಾದಕರು...
23 April 2025“: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಜನರಿಗೆ “ಮುಂದಿನ ದಿನಗಳಲ್ಲಿ” ಬಲವಾದ ಪ್ರತಿಕ್ರಿಯೆ ಸಿಗುತ್ತದೆ ಮತ್ತು ಅಂತಹ ಯಾವುದೇ ಭಯೋತ್ಪಾದಕ ಚಟುವಟಿಕೆಗಳಿಂದ ಭಾರತವನ್ನು “ಬೆದರಿಸಲು” ಸಾಧ್ಯವಿಲ್ಲ ಎಂದು...
23 April 2025ವ್ಯಕ್ತಿ ಪೂಜೆಯಲ್ಲಿ ನಿರತರಾದ ಉಡುಪಿ ಜಿಲ್ಲೆಯ ಕಾಂಗ್ರೆಸ್ಸಿಗರು ಕಾರ್ಯಕರ್ತರ ಆಕ್ರೋಶ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪಕ್ಷದ ಎಲ್ಲ ವೇದಿಕೆಗಳಲ್ಲಿ ಪದೇ ಪದೇ ಹೇಳುತ್ತಾ ಬಂದಿರುವ ಮಾತು ಏನೆಂದರೇ *ವ್ಯಕ್ತಿ...
23 April 2025“ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....
23 April 2025“ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಪ್ರಮುಖ ಯಶಸ್ಸನ್ನು ಸಾಧಿಸಿದ್ದು ಈ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಸಾವನ್ನಪ್ಪಿದ್ದಾರೆ. ಲುಗುಬುರು ಬೆಟ್ಟದ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಸ್ಥಳದಿಂದ ಮೂರು ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ....
22 April 2025“ಉನ್ನತ ನ್ಯಾಯಾಲಯಗಳ ಮಟ್ಟದಲ್ಲಿ ‘ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯನ್ನು ತುಂಬುವ’ ಅಗತ್ಯವನ್ನು ಉಲ್ಲೇಖಿಸಿ ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದ್ದು, ಇದಕ್ಕೆ ಬೆಂಗಳೂರು...
22 April 2025“ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಜೆಡಿ ವ್ಯಾನ್ಸ್ ಅವರ ಪತ್ನಿ ವ್ಯಾನ್ಸ್ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಅಮೆರಿಕದ ಆಡಳಿತದ ಇತರ ಹಿರಿಯ ಸದಸ್ಯರು ಜೊತೆಗಿದ್ದಾರೆ. ಅಮೆರಿಕ ಉಪಾಧ್ಯಕ್ಷ...
21 April 2025“ಬಂಧನದ ವಿರುದ್ಧ ಕಠಿಣ ನಿಯಮಗಳು ಜಾರಿಯಲ್ಲಿದ್ದರೂ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೇವಲ ಮೂರು ತಿಂಗಳಲ್ಲಿ ‘ಕಾನೂನುಬಾಹಿರ ಬಂಧನ’ದ 87 ದೂರುಗಳು ದಾಖಲಾಗಿವೆ. ಈ ವರ್ಷ ರಾಜ್ಯ ಮಾನವ ಹಕ್ಕುಗಳ ಆಯೋಗ...
21 April 2025