“ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸಂದರ್ಭದಲ್ಲಿ ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಸಹಾಯಕ ಕೋಚ್ ಹಾಗೂ ಫೀಲ್ಡಿಂಗ್ ಕೋಚ್ ಸೇರಿ ನಾಲ್ವರು...
17 April 2025“ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ...
17 April 2025ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮೇನ್ ಬಾಯ್ಸ್ ಸ್ಕೂಲ್ ಆವರಣದಲ್ಲಿ ಜರುಗಿದ, ಡಾ॥ಬಿ.ಆರ್. ಅಂಬೇಡ್ಕರ್ ರವರ 134 ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ॥ ಬಾಬು...
16 April 20252008 ರ ಹರಿಯಾಣ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಸತತ ಎರಡನೇ ದಿನವಾದ ಇಂದು ಬುಧವಾರ ಕೂಡ ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ ಜಾರಿ...
16 April 2025“ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ...
16 April 2025ವಕ್ಫ್ ಕಾಯ್ದೆಯ ಕುರಿತು ದೇಶದ ಹಲವು ಭಾಗಗಳಲ್ಲಿ ಕೋಲಾಹಲ ಎದ್ದಿರುವ ನಡುವೆಯೇ, ಇತ್ತೀಚೆಗೆ ತಮಿಳುನಾಡಿನ ತಿರುಚೆಂದುರೈ ಗ್ರಾಮದಲ್ಲಿ ವಿವಾದ h, ವೆಲ್ಲೂರು ಜಿಲ್ಲೆಯ ಕಟ್ಟುಕೊಳ್ಳೈ ಗ್ರಾಮದ ನಿವಾಸಿಗಳು ಕೂಡ ವಿವಾದಿತ ಭೂಮಿ...
15 April 2025“ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ. ಮುಹಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಕುರಿತಂತೆ ಯಾವುದೇ ಅಂತಿಮ ನಿರ್ಧಾರವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...
15 April 2025“ಡೀಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳ ಖಂಡಿಸಿ ಸೋಮವಾರ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ. ಡೀಸೆಲ್ ದರ...
14 April 2025ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರ ಮಹೋತ್ಸವದಲ್ಲಿ ಪ್ರಭಾವಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಬಾಗಿ ಇಂದು ಉಚ್ಚಿಲದಲ್ಲಿ ನಡೆದ ವಿಜೃಂಭಣೆಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವರ ಜಾತ್ರ ಮಹೋತ್ಸವದಲ್ಲಿ...
14 April 2025“ವಕ್ಫ್ ತಿದ್ದುಪಡಿ ಮಸೂದೆ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ವಕ್ಫ್ ಮಸೂದೆ -2025 ರ ವಿರುದ್ಧ ವ್ಯಕ್ತಿಯೊಬ್ಬ ಪ್ರಚೋದನಕಾರಿ ಹೇಳಿಕೆ ನೀಡಿರುವ...
13 April 2025