Written by
1730 Articles19 Comments

ಮಹಾರಾಷ್ಟ್ರ ಬೀಡ್ ಜಿಲ್ಲೆ ಮಸೀದಿಯೊಂದರಲ್ಲಿ ಸ್ಪೋಟ ಇಬ್ಬರ ಬಂಧನ

“ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸೀದಿಯೊಂದರಲ್ಲಿ ವ್ಯಕ್ತಿಯೊಬ್ಬ ಇಟ್ಟಿದ್ದ ಜೆಲಾಟಿನ್ ಕಡ್ಡಿಗಳು ಭಾನುವಾರ ಧಾರ್ಮಿಕ ಕಟ್ಟಡದಲ್ಲಿ ಸ್ಫೋಟಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಜಿಯೋರೈ ತಹಸಿಲ್‌ನ ಅರ್ಧ ಮಸ್ಲಾ ಗ್ರಾಮದಲ್ಲಿ ಬೆಳಗಿನ ಜಾವ...

ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್ ಇದೇ ಮೊದಲ ಬಾರಿಗೆ, ರಾಷ್ಟ್ರಪತಿಗಳು ರಾಜ್ಯಪಾಲರಿಂದ ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ಉಲ್ಲೇಖವನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳ ಅವಧಿಯೊಳಗೆ ಇತ್ಯರ್ಥಪಡಿಸಬೇಕೆಂದು ಸೂಚಿಸಿದೆ. ತಮಿಳುನಾಡು ರಾಜ್ಯಪಾಲ ಆರ್...

ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ, ಆದರೆ, ದೇಶದ್ರೋಹಿಗಳ ವಿರೋಧಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

“ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ, ಆದರೆ, ದೇಶದ್ರೋಹಿಗಳ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದರು. ಪಕ್ಷದ ಜಿಲ್ಲಾ ಘಟಕ ಆಯೋಜಿಸಿದ್ದ ಜನಕ್ರೋಶ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಅವರು, 2025ರ...

ಕಾರ್ಮಿಕರ ಕನಿಷ್ಠ ವೇತನ: ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಪ್ರಕಟ

ವಿವಿಧ ಕೌಶಲ ಸಹಿತ ಮತ್ತು ಕೌಶಲ ರಹಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ಇಲಾಖೆ ಪರಿಷ್ಕೃತ ಅಧಿಸೂಚನೆಗಳನ್ನು ಹೊರಡಿಸಿದೆ. ಪರಿಷ್ಕೃತ ಅಧಿಸೂಚನೆ ಪ್ರಕಾರ, ಶೌಚಾಲಯ, ಸ್ನಾನಗೃಹಗಳು, ಒಳ ಚರಂಡಿಗಳನ್ನು ಶುಚಿ...

ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ...

ರಾಜ್ಯ ಸಚಿವ ಸಂಪುಟ ಸಭೆ ಮಲೆ ಮಹಾದೇಶ್ವರ ಬೆಟ್ಟದಲ್ಲಿ ಎಪ್ರಿಲ್ 24ಕ್ಕೆ ದಿನ ನಿಗದಿ

“ಎರಡು ಬಾರಿ ಮುಂದೂಡಿಕೆಯಾಗಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಈಗ ಏಪ್ರಿಲ್ 24 ಕ್ಕೆ ನಿಗದಿಪಡಿಸಲಾಗಿದೆ. ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ...

ಬೆಂಗಳೂರು ನೈತಿಕ ಪೊಲೀಸ್ ಗಿರಿ ಹಿಂದೂ ಯುವಕನೊಂದಿಗೆ ಮಾತನಾಡುತ್ತಿದ್ದ ಮುಸ್ಲಿಂ ಮಹಿಳೆ ಮತ್ತು ಯುವಕನ ಮೇಲೆ ಹಲ್ಲೆ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರ ಬಂಧನ

“ನಗರದ ಚಂದ್ರಾ ಲೇಔಟ್‌ನಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಅವರ ಪ್ರಕಾರ,...

ಅಮೇರಿಕಾ ದಿಂದ ಗಡಿಪಾರಾದ ಮುಂಬೈ ದಾಳಿ ಆರೋಪಿ  ಉಗ್ರ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರ ವಿಶೇಷ ವಿಮಾನದಲ್ಲಿ ದೆಹಲಿಗೆ

“ಅಮೆರಿಕದಿಂದ ಗಡಿಪಾರಾಗಿರುವ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಹೊತ್ತ ವಿಶೇಷ ವಿಮಾನ ಗುರುವಾರ ದೆಹಲಿಗೆ ಬಂದಿಳಿದಿದೆ ಎಂದು ಮಾಧ್ಯಮ ವರದಿಗಳು ವರದಿ ಮಾಡಿವೆ. ರಾಣಾ ಹೊತ್ತ ವಿಮಾನವು ಇಂದು...

ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ:: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ...

ಯತ್ನಾಳ್’ಗೆ ಬೆಂಬಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ತಿರುಗಿಬಿದ್ದ ಸ್ವ ಸಮುದಾಯದ ನಾಯಕರು ರಾಜಕೀಯದಿಂದ ದೂರ ಇರುವಂತೆ ಎಚ್ಚರಿಕೆ

6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಸಮುದಾಯದ ನಾಯಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ನಿನ್ನೆಯಷ್ಟೇ ಜಂಟಿ...