Written by
1730 Articles19 Comments

ನಕಲಿ ಚಿನ್ನ ಹಗರಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗೆ ಇಡಿ ದಾಳಿ ಅಧ್ಯಕ್ಷರ ಬಂಧನ

ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ. ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು...

ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನಿಂದ ಏಪ್ರಿಲ್ 12 ರಿಂದ ರೈಲು ಸೇವೆ ಆರಂಭ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ

“ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 500 ಕೋಟಿ ಕಿಕ್ ಬ್ಯಾಕ್ ಆರೋಪ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ

“ಮುಡಾ ಹಗರಣದ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ  ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ವಿಷಯದಲ್ಲಿ ಸಿಎಂ 500 ಕೋಟಿ ರೂ. ಕಿಕ್‌ಬ್ಯಾಕ್  ಪಡೆದಿದ್ದಾರೆ ಎಂಬುದು...

ನೀರಿನ ಬಾಟಲ್ ಆರೋಗ್ಯಕ್ಕೆ ಹಾನಿಕರ; ಅಸುರಕ್ಷಿತ ಬಾಟಲ್ ನೀರು ಪೂರೈಕೆದಾರರ ವಿರುದ್ಧ ಕ್ರಮ:ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಿನರಲ್ ವಾಟರ್ ಬಾಟಲ್ ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, “ಅಸುರಕ್ಷಿತ” ಮತ್ತು “ಕಳಪೆ ಗುಣಮಟ್ಟದ” ಬಾಟಲ್ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ...

2025: ದ್ವಿತೀಯ ಪಿಯುಸಿ ರಿಸಲ್ಟ್; ಶೇ.73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಫಲಿತಾಂಶದಲ್ಲಿ ಶೇ.7.7ರಷ್ಟು ಕುಸಿತ ಉಡುಪಿ ಜಿಲ್ಲೆ ಪ್ರಥಮ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ...

ಮುಂಬೈ ಭಯೋತ್ಪಾದಕ ದಾಳಿ: ಉಗ್ರ ತಹವ್ವೂರ್‌ ರಾಣಾಗೆ ಹಿನ್ನಡೆ, ಭಾರತ ಹಸ್ತಾಂತರ ತಡೆ ಅರ್ಜಿ ತಿರಸ್ಕರಿಸಿದ ಅಮೆರಿಕಾ ಸುಪ್ರೀಂ ಕೋರ್ಟ್

ನ್ಯೂಯಾರ್ಕ್26/11 ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ  ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಅಮೆರಿಕಾ ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಪ್ರಸ್ತುತ ರಾಣಾ ಲಾಸ್...

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ, ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧದ ಬಿಜೆಪಿ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸೋಮವಾರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್...

ಕೂಡ್ಲಿಗಿ:ಅದ್ಧೂರಿಯಾಗಿ ಜರುಗಿದ ಶ್ರೀಕೊತ್ತಲಾಂಜನೇಯ ರಥೋತ್ಸವ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣದ ಆರಾಧ್ಯ ದೈವ ಶ್ರೀಕೊತ್ತಲಾಂಜನೇಯ ಸ್ವಾಮಿ ರಥೋತ್ಸವ, ರಾಮ ನವಮಿಯಾದ ಇಂದು ಸಂಜೆ ಬಹು ವಿಜೃಂಭಣೆಯಿಂದ ಜರುಗಿತು. ಕಳೆದ ಮೂರು ದಿನಗಳಿಂದಲೂ ರಥೋತ್ಸವ ನಿಮಿತ್ತ ಜರುಗುವ, ಪೂರ್ವ...

ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ.1 ರಂದು ಸೇವೆ ಖಾಯಂ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೇ.1ರಂದು ನಡೆಯುವ ಕಾರ್ಮಿಕ ದಿನಾಚರಣೆಯಂದೇ ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ...

ಏಕರೂಪ ನಾಗರಿಕತೆ ಜಾರಿಗೆ ತರಲು ರಾಜ್ಯ ಸರಕಾರಗಳಿಗೆ ಹೈಕೋರ್ಟ್ ಒತ್ತಾಯ

“ಏಕರೂಪ ನಾಗರಿಕ ಸಂಹಿತೆಯನ್ನು(UCC) ಜಾರಿಗೆ ತರಬೇಕೆಂದು ಹೈಕೋರ್ಟ್, ಸಂಸತ್ತು ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ ಸಾಂವಿಧಾನಿಕ ಆದರ್ಶಗಳನ್ನು ಸಾಕಾರಗೊಳಿಸುವತ್ತ...