Written by
1730 Articles19 Comments

ಕಾಂಗ್ರೆಸ್ ಸಿದ್ಧಾಂತದ ಪರವಾಗಿ ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು ಎಂಎಲ್‌ಸಿಗಳಾಗಿ ನಾಮನಿರ್ದೇಶನ ಡಿ.ಕೆ. ಶಿವಕುಮಾರ್

“ವಿಧಾನ ಪರಿಷತ್ತಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ ಮಾಡುವ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಖಾಲಿ ಇರುವ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಪಕ್ಷ ಇನ್ನೂ ಯಾವುದೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ...

ಜೈಲಿನಲ್ಲಿ ಅಳವಡಿಸಿದ ಮೊಬೈಲ್ ಜಾಮರ್‌ ನಿಂದ ಸ್ಥಳೀಯರಿಗೆ ಸಮಸ್ಯೆ ಪ್ರತಿಭಟನೆ: ಮಂಗಳೂರು ಜೈಲಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಜೈಲಿನಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರ ಶನಿವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಜೈಲಿಗೆ ನುಗ್ಗಲು ಯತ್ನಿಸಿದ ಸುಮಾರು 100 ಕಾರ್ಯಕರ್ತರನ್ನು...

ಬ್ಯಾಡ್ಮಿಂಟನ್ ತರಬೇತಿ ಪಡೆಯುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಬ್ಯಾಡ್ಮಿಂಟನ್ ಕೋಚ್ ಬಂಧನ

“ತನ್ನ ಬಳಿ ಬ್ಯಾಡ್ಮಿಂಟನ್ ತರಬೇತಿ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ವೊಬ್ಬರನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಬಾಲಕಿಯ ತಾಯಿ ನೀಡಿದ...

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಪ್ರಧಾನಿ ನರೇಂದ್ರ ಮೋದಿಯಿಂದ ರಾಮ ನವಮಿ ಪ್ರಯುಕ್ತ ನಾಳೆ ಉದ್ಘಾಟನೆ

“ಏಪ್ರಿಲ್ 6ರಂದು ರಾಮ ನವಮಿಯಂದು ತಮಿಳುನಾಡಿನ ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ,...

ಹುಬ್ಬಳ್ಳಿಯ ಪುರಾತನ ಚಂದ್ರಮೌಳೇಶ್ವರ ದೇಗುಲಕ್ಕೆ ಬಾಲಿವುಡ್‌ ನಟಿ ಸಾರಾ ಅಲಿಖಾನ್ ಭೇಟಿ ಪೂಜೆ ಸಲ್ಲಿಕೆ

ವಿವಿಧ ಸಿನಿಮಾಗಳಲ್ಲಿ ನಟಿಸುತ್ತಿರುವ ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬಾಲಿವುಡ್ ಸೆಲೆಬ್ರೆಟಿಗಳು ಐತಿಹಾಸಿಕ ದೇಗುಲಕ್ಕೆ ಭೇಟಿ ನೀಡುವುದು ಇದೇ ಮೊದಲೇನಲ್ಲ . ಅನೇಕ...

ಹೊಸ ಪ್ರಾದೇಶಿಕ ಪಕ್ಷ ರಚನೆ ಹಿನ್ನೆಲೆ ಬಿಜೆಪಿಯಿಂದಉಚ್ಚಾಟನೆಗೊಂಡಿರುವ ಬಸವನಗೌಡ ಯತ್ನಾಳ್ ಜೊತೆಗೆ ಅಂತರ ಕಾಯ್ದುಕೊಂಡಿರುವ ಬೆಂಬಲಕ್ಕೆ ನಿಂತಿದ್ದ ಶಾಸಕರು

ಬಿಜೆಪಿಯಿಂದ ಉಚ್ಚಾಟಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯದಶಮಿ ವೇಳೆಗೆ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಆಲೋಚನೆಯಲ್ಲಿದ್ದಾರೆ. ಇತ್ತ ಅವರು ಬಿಜೆಪಿಯಲ್ಲಿರುವಾಗ ಅವರೊಂದಿಗೆ ಗುರುತಿಸಿಕೊಂಡಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್...

ಹಿಂದೂಗಳ ಮೇಲೆ ಬಾಂಗ್ಲಾದೇಶ ದಲ್ಲಿ ದೌರ್ಜನ್ಯಕ್ಕೆ ಬಾಂಗ್ಲಾದೇಶ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಬಳಿ ಕಳವಳ ವ್ಯಕ್ತಪಡಿಸಿದ   ನರೇಂದ್ರ ಮೋದಿ 

ಥೈಲ್ಯಾಂಡ್‌ನಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರೊಂದಿಗಿನ ಪ್ರಧಾನಿ ಮೋದಿ ಅವರ ಭೇಟಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. “ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು...

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ ಎನ್ ಸಿ ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ನಿವಾಸದಲ್ಲಿ ಸಭೆ

ಶ್ರೀನಗರದಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಅದರ ಮಿತ್ರಪಕ್ಷಗಳ ಜಂಟಿ ಶಾಸಕಾಂಗ ಸಭೆಯಲ್ಲಿ, ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ...

ರಾಹುಲ್ ಗಾಂಧಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ ಹೊಸ ಮುಖಗಳಿಗೆ ಅವಕಾಶ ಸಾಧ್ಯತೆ

“ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ...

ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಸವಾಲು

ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಸವಾಲು ಹಾಕಿದ್ದಾರೆ. ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ,...