“ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ...
3 April 2025“ತೀವ್ರ ವಿರೋಧದ ನಡುವೆ ಲೋಕಸಭೆಯಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿದ ಸಚಿವರು,...
3 April 2025ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ...
3 April 2025“ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ,...
2 April 2025“ಭಾಷೆಯ ವಿಷಯದಲ್ಲಿ ದಕ್ಷಿಣದ ಮೇಲೆ ಉತ್ತರ ಭಾರತ ಪ್ರಾಬಲ್ಯ ಸಾಧಿಸುತ್ತಿದೆ, ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಜೋರಾಗುತ್ತಿದ್ದು, ಈ ಆರೋಪಗಳನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನಿರಾಕರಿಸಿದ್ದಾರೆ. ತುಮಕೂರಿನ...
2 April 2025” ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಕೇಂದ್ರ...
2 April 2025ಬ್ರಹ್ಮಾವರ NH-66 ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಸಾವನಪ್ಪಿದ ವಂಶಿ ಜಿ. ಶೆಟ್ಟಿ ವಿದ್ಯಾರ್ಥಿ ಮನೆಯವರಿಗೆ ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸುವುದು ಮತ್ತು ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೈಓವರ್ ನಿರ್ಮಾಣ ಮಾಡುವ...
2 April 2025“ವಿಧಾನಸಭೆಯಿಂದ ಬಿಜೆಪಿಯ 18 ಶಾಸಕರ ಅಮಾನತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ . ಈ ಕುರಿತು ಪತ್ರ ಬರೆದಿರುವ...
1 April 2025“ಒಂಬತ್ತು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ನೆಲೆಸಿ, ಇತ್ತೀಚಿಗೆ SpaceX Crew-9 ಮಿಷನ್ ನಡಿ ಭೂಮಿಗೆ ಬಂದ ಗಗನ ಯಾತ್ರಿ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮೊದಲ ಬಾರಿಗೆ...
1 April 2025ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮೂಡಾ) ಉರ್ವಾ ಕಚೇರಿಯಲ್ಲಿ ಬ್ರೋಕರ್ ಗಳ ಆಟಾಟೋಪ ಮಿತಿಮೀರಿದ್ದು ಮುಡಾ ಆಯುಕ್ತರಿಗೇ ಬೆದರಿಕೆ ಹಾಕಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಇದರಿಂದ ನೊಂದ ಮುಡಾ...
1 April 2025