Written by
1730 Articles19 Comments

ಪಡುಬಿದ್ರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಪಿ ಎಸ್ ಇವರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಗೌರವ

*ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಕರ್ನಾಟಕ ರಾಜ್ಯ ಸರಕಾರವು 2022 ರ ಪ್ರತಿಷ್ಠಿತ ಮುಖ್ಯ ಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳ ಆಯ್ಕೆ ಘೋಷಿಸಿದ್ದು....

ವಕ್ಫ್ ತಿದ್ದುಪಡಿ ಮಸೂದೆ 2024  ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ರಂಜಾನ್ ಪ್ರಾರ್ಥನೆ  ಸಲ್ಲಿಸಿ ಪ್ರತಿಭಟನೆ:: ಸಚಿವ ಜಮೀರ್ ಅಹ್ಮದ್ ಖಾನ್

“ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸೋಮವಾರ ರಂಜಾನ್ ಪ್ರಾರ್ಥನೆ ಸಲ್ಲಿಸುವಾಗ ಕರ್ನಾಟಕದ ಸಚಿವರು ತಮ್ಮ ಬೆಂಬಲಿಗರೊಂದಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ವಕ್ಫ್ ಮತ್ತು ಪ್ರವಾಸೋದ್ಯಮ ಸಚಿವ ....

ಮಹಿಳೆಯರ ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳಿಗೆ ವಿರುದ್ಧವಾಗಿದೆ:: ಹೈಕೋರ್ಟ್

ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವಂತಿಲ್ಲ. ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ . ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ...

ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುಂಪು ಗಲಾಟೆ ಭಯದ ವಾತಾವರಣ ನಿರ್ಮಾಣ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಾಯಾ ಆರ್, ಇವರು ಉಡುಪಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಹಿರಿಯ ಶಿರೇಸ್ತದಾರರಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದ ಆವರಣದ ಮುಂದೆ 10 ರಿಂದ 20...

ಗೃಹ ಸಚಿವ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ವಿಷ್ಣುದೇವರ ವಿಗ್ರಹ ಭಗ್ನ ಆಕ್ರೋಶದಲ್ಲಿ ಹಿಂದೂ ಸಮಾಜ

“ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರ ತುಮಕೂರಿನ ಕುಣಿಗಲ್ ನ ರಂಗಸ್ವಾಮಿ ಬೆಟ್ಟದ ಪ್ರವೇಶ ದ್ವಾರದಲ್ಲಿದ್ದ ವಿಷ್ಣು ದೇವರ ವಿಗ್ರಹ ಭಗ್ನ ಮಾಡಲಾಗಿದೆ. ಕಿಡಿಗೇಡಿಯೊಬ್ಬ ತಂತಿ ಬೇಲಿ ಹಾಕಿದ್ದರೂ ವಿಷ್ಣುವಿಗ್ರಹವನ್ನು...

ಬೆಲೆ ಏರಿಕೆಗೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರವೇ ಕಾರಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

“ಕರ್ನಾಟಕದಲ್ಲಿ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದ್ದು, ಸರ್ಕಾರವು ರಾಜ್ಯದಲ್ಲಿ ಆರ್ಥಿಕ ಕುಸಿತಕ್ಕೆ ಕಾರಣವಾಗಿದ್ದು, ತನ್ನ ಸ್ವಂತ ಲಾಭಕ್ಕಾಗಿ ಜನರನ್ನು ಶೋಷಣೆ ಮಾಡುತ್ತಿದೆ...

ಉಚ್ಚಾಟನೆ ಮಾಡಿದವರೇ ಗೌರವಪೂರ್ವಕವಾಗಿ ಮತ್ತೆ ನನ್ನನ್ನು ಬಿಜೆಪಿ ಪಕ್ಷಕ್ಕೆ ಕರೆಸಿಕೊಳ್ಳುತ್ತಾರೆ:: ಬಸವನಗೌಡ ಯತ್ನಾಳ್

“ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ವಾಪಸ್ ಕರೆಯಲಿದ್ದಾರೆ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೇಳಿದ್ದು, ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕೀಯ ವಿನಾಶದ ಮುನ್ಸೂಚನೆ ನೀಡಿದ್ದಾರೆ. ನನ್ನನ್ನು...

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘದ ಅಧ್ಯಕ್ಷೆ ಮನೆಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿದ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹಾಗೂ ಸಿಬ್ಬಂದಿಗಳು

“ಅಶ್ವಿನಿ ಗಂಗೊಳ್ಳಿ ಗ್ರಾಮ ಇವರು ಶ್ರೀ ಧರ್ಮಸ್ಥಳ ಗ್ರಾಮಾಭೀವೃದ್ದಿ ಯೋಜನೆಯ ಸಂಘದಲ್ಲಿ 12 ವರ್ಷದಿಂದ ಇದ್ದು ಪ್ರಸ್ತುತ ಸಂಘದ ಅಧ್ಯಕ್ಷೆಯಾಗಿದ್ದು ಅವರು ಸುಮಾರು ಒಂದೂವರೆ ವರ್ಷದ ಹಿಂದೆ 4 ಲಕ್ಷ ರೂಪಾಯಿ...

ಭೂಕಂಪದಿಂದ ಒಂದು ಸಾವಿರ ಜನರ ಸಾವು ಮ್ಯಾನ್ಮಾರ್  ನೆರವರಿಗೆ ಮುಂದಾದ ಭಾರತ ಸರಕಾರ ಆಪರೇಷನ್ ಬ್ರಹ್ಮ ಆರಂಭ

” ಭೂಕಂಪನದಿಂದ ತತ್ತರಿಸಿರುವ ಮ್ಯಾನ್ಮಾರ್ ನಲ್ಲಿ ಮೃತರ ಸಂಖ್ಯೆ 1,000 ದಾಟುತ್ತಿದ್ದಂತೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಭಾರತ ಶನಿವಾರ ಸಂಜೆ ಆಪರೇಷನ್‌ ಬ್ರಹ್ಮದಡಿ ಎರಡು ನೌಕಾ ಹಡಗುಗಳನ್ನು ಕಳುಹಿಸಿದ್ದು,...

ಅಜ್ಞಾತ’ ವ್ಯಕ್ತಿಗಳು ತನ್ನನ್ನು ಕೊಲ್ಲಲು ‘ಸುಪಾರಿ’ ನೀಡಿದ್ದಾರೆ ಎಂದು ಆರೋಪಿಸಿ ತುಮಕೂರು ಪೊಲೀಸವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ‘

ಅಜ್ಞಾತ’ ವ್ಯಕ್ತಿಗಳು ತನ್ನನ್ನು ಕೊಲ್ಲಲು ‘ಸುಪಾರಿ’ ನೀಡಿದ್ದಾರೆ ಎಂದು ಆರೋಪಿಸಿ    ತುಮಕೂರು ಪೊಲೀಸವರಿಷ್ಠಾಧಿಕಾರಿಗೆ  ದೂರು ಸಲ್ಲಿಸಿದ MLC ರಾಜೇಂದ್ರ ‘ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರು...