Written by
1730 Articles19 Comments

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ಬಿಜೆಪಿಯಿಂದ 6...

ಮಲ್ಪೆ ಅಪರಾಧ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಮಗನನ್ನು ಪೊಲೀಸರಿಂದ ರಕ್ಷಿಸಿದ ತಂದೆ ಮೇಲೆ ಪ್ರಕರಣ ದಾಖಲು

ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣದಲ್ಲಿ ತೊಡಗಿಕೊಂಡಿದ್ದ ದರ್ಶನ್ ಎಂಬುವನನ್ನು ಆತನ ಮನೆಗೆ ತೆರಳಿದಾಗ ಆತನ ತಂದೆ ಮಗನನ್ನು ರಕ್ಷಿಸಿ ಪೊಲೀಸರ ಕೈಗೆ ಸಿಗದಂತೆ ತಪ್ಪಿಸಿ ಹೊರಗೆ ಕಳಿಸಿದ್ದ ಕಾರಣ ಪೊಲೀಸರು...

ಸಂವಿಧಾನ ಬದಲಾವಣೆ ಹೇಳಿಕೆ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಬಿಜೆಪಿಗೆ ಡಿಕೆ ಶಿವಕುಮಾರ್ ಸವಾಲು

“ಸಂವಿಧಾನ ಬದಲಾವಣೆ ಕುರಿತು ನಾನು ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸವಾಲು ಹಾಕಿದ್ದಾರೆ . ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು,...

ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ 20 ವರ್ಷದ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ನವೀನಚಂದ್ರ ಜೆ ಶೆಟ್ಟಿ ಮತ್ತು ಬೋಳ ಪ್ರಶಾಂತ್ ಕಾಮತ್ ರವರಿಗೆ ಗೌರವದ ಸನ್ಮಾನ

  ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ 20 ವರ್ಷದ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ನವೀನಚಂದ್ರ ಜೆ ಶೆಟ್ಟಿ ಮತ್ತು...

ಕುನಾಲ್ ಕಾಮ್ರಾ ಕ್ಷಮೆ ಕೇಳದಿದ್ದರೆ ನಮ್ಮದೇ ಶೈಲಿಯಲ್ಲಿ ಉತ್ತರ ನೀಡುತ್ತೇವೆ ಶಿವಸೇನೆ ಮಹಾರಾಷ್ಟ್ರ ಸಚಿವರ ಎಚ್ಚರಿಕೆ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಕುರಿತು ಕ್ಷಮೆಯಾಚಿಸಲು ಸ್ಟ್ಯಾಂಡ್ ಅಪ್ ಕಾಮಿಡಿಯಿನ್ ಕುನಾಲ್ ಕಾಮ್ರಾಗೆ ನಿರಾಕರಿಸಿದ್ದು, ಆತನನ್ನು ಶಿವಸೇನೆ ಸುಮ್ಮನೆ ಬಿಡುವುದಿಲ್ಲ ಎಂದು ಮಹಾರಾಷ್ಟ್ರ...

ಪಾಕ್ ಆಕ್ರಮಿತ ಕಾಶ್ಮೀರವನ್ನು ಕೂಡಲೇ ತೆರವುಗೊಳಿಸಲೇಬೇಕು: ವಿಶ್ವಸಂಸ್ಥೆ ಸಭೆಯಲ್ಲಿ ಪಾಕಿಸ್ತಾನವನ್ನು ತರಾಟೆ ತೆಗೆದುಕೊಂಡ ಭಾರತ

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ...

ಮೊಗವೀರ ಯುವ ನಾಯಕರ ಮೇಲೆ ಟಾರ್ಗೆಟ್ ಆರೋಪ ,ಮೊಗವೀರ ಯುವ ಸಂಘಟನೆ ಯಿಂದ ಉಡುಪಿ  ಎಸ್ ಪಿ ಗೆ  ದೂರು

ಮಲ್ಪೆ ಮಹಿಳೆ ಹಲ್ಲೆ ಪ್ರಕರಣದ ಬಳಿಕ ಮೊಗವೀರ ಯುವ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್,ನವೀನ್ ಸಾಲ್ಯಾನ್,ನಾಗೇಂದ್ರ ಪುತ್ರನ್ ಮೇಲೆ ಕಿಡಿಗೇಡಿಗಳು ಮೊಗವೀರ ಸಮಾಜದ ಮಧ್ಯೆ ಬಿರುಕು ಮೂಡಿಸುವ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಸ್ವಸಹಾಯ ಸಂಘದ ಸಿಬ್ಬಂದಿಗಳಿಂದ ಸಾಲ ಮರುಪಾವತಿಗಾಗಿ ಕಿರುಕುಳ ಯುವತಿ ಆತ್ಮಹತ್ಯೆಗೆ ಯತ್ನ ಸಂಘದ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು

ಉಡುಪಿ ಜಿಲ್ಲೆ , ಹಿರಿಯಡ್ಕ ಬೊಮ್ಮಾರ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ವಸಹಾಯ ಸಂಘದ ಸಿಬ್ಬಂದಿಗಳಿಂದ ಸಾಲ ಬಾಕಿಉಳಿಸಿಕೊಂಡಿದ್ದ ಮಹಿಳೆಯ ಸಹೋದರಿಯ ಪುತ್ರಿಗೆ ಕಿರುಕುಳ ಯುವತಿ...

ಉಡುಪಿಯಲ್ಲಿ ಗಾಂಧಿ ಭಾರತ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಸಮಾವೇಶ

ಉಡುಪಿಯಲ್ಲಿ ಸಮಾನ ಮನಸ್ಕರ ಸಂಘಟನೆ ಹಾಗೂ ಉಡುಪಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಗಾಂಧಿ ಭಾರತ, ಜೈ ಬಾಪು ,ಜೈ ಭೀಮ್ ಜೈ ಸಂವಿಧಾನ ಬೃಹತ್ ಸಮಾವೇಶವು ನಡೆಯಿತು. ಸಮಾವೇಶಕ್ಕೂ...

18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯುವಂತೆ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಗೆ ಬಿಜೆಪಿ ಒತ್ತಾಯ

“18 ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯುವಂತೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಬಿಜೆಪಿ ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸ್ಪೀಕರ್ ಅವರ...