Written by
1730 Articles19 Comments

ಆಶಿಸ್ತಿನ ವರ್ತನೆ ಮುಂದುವರಿಸಿದರೆ ಶಾಸಕರನ್ನು ವಜಾಗೊಳಿಸಲು ಹಿಂಜರಿಯುವುದಿಲ್ಲ: ಯು ಟಿ ಖಾದರ್ ಖಡಕ್ ಎಚ್ಚರಿಕೆ

ಮಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಿದ್ದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡ ಸ್ಪೀಕರ್ ಯು.ಟಿ. ಖಾದರ್, ‘ ಅಶಿಸ್ತಿನ ವರ್ತನೆ...

ಮಹಾರಾಷ್ಟ್ರದಲ್ಲಿ ಮುಂದುವರಿದ ಬುಲ್ಡೋಜರ್ ಕಾರ್ಯಚರಣೆ ನಾಗಪುರ ಹಿಂಸಾಚಾರ ಪ್ರಮುಖ ಆರೋಪಿ ಪಹೀಮ್ ಖಾನ್ ಮನೆ ಕೆಡವಿದ ಸಿಎಂ ದೇವೇಂದ್ರ ಪಡ್ನವಿಸ್  ಸರಕಾರ

“ನಾಗ್ಪುರದ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ. ಖಾನ್ ವಿರುದ್ಧ ದೇಶದ್ರೋಹದ...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಸ್ಪಷ್ಟನೆ ನೀಡಿದ :: ವಿಧಾನ ಪರಿಷತ್ ಸಭಾಪತಿ  ಬಸವರಾಜ್ ಹೊರಟ್ಟಿ

“ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್...

ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ: ತನಿಖಾ ವರದಿ ಬಹಿರಂಗ

“ದೆಹಲಿ ಹೈಕೋರ್ಟ್‌ನ ಜಡ್ಜ್ ಯಶವಂತ್ ವರ್ಮಾ ಮನೆಯಲ್ಲಿ ಪತ್ತೆಯಾದ ಅಪಾರ ಪ್ರಮಾಣದ ಹಣದ ಬಗ್ಗೆ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್ ಗೆ 25 ಪುಟಗಳ...

ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ವಿರುದ್ಧ ಬಿಜೆಪಿ ಹೋರಾಟಕ್ಕೆ ಬೆಂಬಲವಿಲ್ಲ: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ

ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ವಿರುದ್ಧದ ಹೋರಾಟದಲ್ಲಿ ತನ್ನ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ತಿಳಿಸಿದೆ. ಶನಿವಾರ ಬೆಂಗಳೂರಿನಲ್ಲಿ ನಡೆದ ಪ್ರಾದೇಶಿಕ ಪಕ್ಷದ ಸಭೆಯಲ್ಲಿ...

ಬಾಂಗ್ಲಾದೇಶ ಹಿಂದೂಗಳ ಮೇಲೆ ದೌರ್ಜನ್ಯ ವಿರೋಧಿಸಿ ಹಿಂದೂಗಳ ಒಗ್ಗಟ್ಟು ಪ್ರದರ್ಶನಕ್ಕೆ ಆರ್ ಎಸ್ ಎಸ್ ನಿರ್ಣಯ

“ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ. ಈ ಕಾರಣಕ್ಕಾಗಿ, ಭಾರತ ಸರ್ಕಾರ ಮತ್ತು ಭಾರತದ ಜನರು ಚಿಂತಿತರಾಗುವುದು ಸಹಜ. ಏತನ್ಮಧ್ಯೆ, ಆರ್‌ಎಸ್‌ಎಸ್ ಕೂಡ ಬಾಂಗ್ಲಾದೇಶದ...

ಗಲಭೆಗೆ ಕಾರಣರಾದವರಿಂದಲೇ ಹಾನಿ ಸಂಭವಿಸಿದ ಆಸ್ತಿಗಳ ದಂಡ ವಸೂಲಿ :: ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್

“ಮಾರ್ಚ್ 17 ರಂದು ನಾಗ್ಪುರದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ಸಂದರ್ಭದಲ್ಲಿ ಉಂಟಾದ ಯಾವುದೇ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ವಿಧಾನಸೌಧದಲ್ಲಿ ಅತ್ಯಾಚಾರ ನಡೆಸಿದ ಆರೋಪ ಹೊತ್ತವರು ಬಿಜೆಪಿ ಪಕ್ಷದವರು ವಿಧಾನಸಭೆಯಲ್ಲಿ ಗೂಂಡಾ ವರ್ತನೆ ನಾಚಿಕೆ ಸಂಗತಿ:: ಡಿಕೆ ಶಿವಕುಮಾರ್

“ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ...

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲು

“ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ...

  ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ ಮಹಿಳೆಯ ಮರು ಹೇಳಿಕೆ ದಾಖಲಿಸಿ ಕೋರ್ಟಿಗೆ ಸಲ್ಲಿಸುವಂತೆ   ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ::ನವೀನ್ ಸಾಲಿಯಾನ್ ಮನವಿ

  ಮಲ್ಪೆ ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಸಂತ್ರಸ್ತ ಮಹಿಳೆ ಮೀನುಗಾರ ಮಹಿಳೆಯರ ಮೇಲೆ ದಾಖಲಾದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕರಣವನ್ನು ಮುಂದುವರಿಸುವ ಉದ್ದೇಶ ಇಲ್ಲದಿರುವುದರಿಂದ ಮತ್ತು ಜಾತಿನಿಂದನೆ ಘಟನೆ...