Written by
945 Articles4 Comments

ಭ್ರಷ್ಟ ಉಡುಪಿ ಜಿಲ್ಲೆ ಗಣಿ ಅಧಿಕಾರಿ ಸಂದೀಪ್ ಜಿ ಬೆನ್ನಿಗೆ ನಿಂತ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಉಡುಪಿ ಜಿಲ್ಲೆಯಲ್ಲಿ ಬಾರಿ ಸದ್ದು ಮಾಡುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ ಬಗ್ಗೆ ಸಾರ್ವಜನಿಕ  ಬಾರಿ ಆಕ್ರೋಶ ವ್ಯಕ್ತವಾಗಿ ಉಡುಪಿ ಜಿಲ್ಲೆಯಿಂದ ವರ್ಗಾವಣೆ...

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್ ಬಂಧನಕ್ಕೆ ಜುಲೈ 8 ರವರೆಗೆ ತಡೆ ನೀಡಿದ ಹೈಕೋರ್ಟ್

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೂ ಅವರನ್ನು ಬಂಧಿಸಿದಂತೆ...

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಪದಬಳಕೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಎಫ್ಐಆರ್

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ...

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಕಾಂಗ್ರೆಸ್ ಮಹಿಳಾ ರಾಜ್ಯಾಧ್ಯಕ್ಷೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು . ಈ ಸಂದರ್ಭದಲ್ಲಿ...

ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ಕೈ ಬಿಡಲು ನಿರ್ಧರಿಸಿದ ಚುನಾವಣಾ ಆಯೋಗ

“ಬೆಂಗಳೂರು ನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ  ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ...

ಒಂದು ವಾರ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ; ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆಯನ್ನು ನಿರೀಕ್ಷಿಸಲಾಗಿದೆ....

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕ್ವಾಡ್ ಸಭೆಯಲ್ಲಿ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವರು ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ನಿರ್ಣಯ

“ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ಒಳಗೊಂಡ ಕ್ವಾಡ್ ಗುಂಪು, ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ, ಇದರಲ್ಲಿ 25 ಭಾರತೀಯ ಪ್ರಜೆಗಳು ಮತ್ತು...

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ

ಬೆಂಗಳೂರು, ಚಿಕ್ಕಬಳ್ಳಾಪುರ: ನಂದಿ ಬೆಟ್ಟದ ಸುಂದರ ಮಯೂರ ಸಭಾಂಗಣದಲ್ಲಿ ಇಂದು ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಸಚಿವರು ಒಟ್ಟು ಸೇರುತ್ತಿದ್ದಾರೆ. ಮಾಗಡಿಯಲ್ಲಿರುವ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕೋಟೆಯನ್ನು ಪುನಃಸ್ಥಾಪಿಸಲು 103...

ನಿವೃತ್ತ ಪೊಲೀಸ ಅಧಿಕಾರಿಯ ದರ್ಪ ಕಾರ್ಮಿಕರಿಗೆ ಡಬಲ್ ಬ್ಯಾರಲ್ ಗನ್ ಹಿಡಿದು ಬೆದರಿಕೆ

“ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಪ್ರದರ್ಶಿಸಿ ದರ್ಪ ತೋರಿರುವ ಘಟನೆಯೊಂದು ಸದಾಶಿವನಗರದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮುಂದೆ ಕಂಟೈನರ್ ಲಾರಿಯೊಂದು ನಿಧಾನವಾಗಿ...

743 ಬ್ಯಾಂಕ್ ಶಾಖೆಗಳಲ್ಲಿ 8.5 ಲಕ್ಷ ನಕಲಿ ಬ್ಯಾಂಕ್ ಖಾತೆ 10 ಬ್ಯಾಂಕ್ ಅಧಿಕಾರಿಗಳ ಬಂಧನ 37 ಮಂದಿ ವಿರುದ್ಧ ಸಿಬಿಐನಿಂದ ಎಫ್ಐಆರ್ ದಾಖಲು

“ಸೈಬರ್ ಕ್ರೈಂ ಸಿಂಡಿಕೇಟ್‌ಗಳೊಂದಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಿತೂರಿ ನಡೆಸಿ 8.5 ಲಕ್ಷ ನಕಲಿ ಬ್ಯಾಂಕ್ ಖಾತೆಗಳ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಬ್ಯಾಂಕ್ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ....