Written by
1730 Articles19 Comments

ಬಾಹ್ಯಾಕಾಶದಿಂದ ಭುವಿಗೆ ಬಂದಿಳಿದ ನಾಸಾದ ಗಗನಯಾತ್ರಿಗಳಾದಸುನೀತಾ ವಿಲಿಯಮ್ಸ್ ಸಹಿತ ನಾಲ್ವರು ಗಗನಯಾತ್ರಿಗಳು

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ....

ವಿಧಾನಸಭಾ ಕಲಾಪಕ್ಕೆ ಬಾರದ ಸಚಿವರು ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್‌ ಯು ಟಿ ಖಾದರ್

ಸದನದಲ್ಲಿ ಸಚಿವರ ಗೈರುಹಾಜರಿಯಿಂದ ಗರಂ ಆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಂಗಳವಾರ ಬೇಸರ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ...

ಸೌಜನ್ಯ ಅತ್ಯಾಚಾರ ಪ್ರಕರಣ ನ್ಯಾಯಕ್ಕಾಗಿ ಪ್ರತಿಭಟನೆ,ಸಭೆಗಳನ್ನು ನಡೆಸಬಹುದು ಯಾರು ಅಡ್ಡಿ ಮಾಡುವಂತಿಲ್ಲ ಹೈ ಕೋರ್ಟ್ ಆದೇಶ

ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ...

ಹೋಟೆಲ್ ಹೊರಗಡೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಕಳವು ಮಾಡಿ ಪರಾರಿಯಾದ ದುಷ್ಕರ್ಮಿಗಳು

“ಹೋಟೆಲ್ ಹೊರಗೆ ನಿಲುಗಡೆ ಮಾಡಿದ್ದ ಕಾರೊಂದರ ನಾಲ್ಕು ಚಕ್ರಗಳನ್ನು ದುಷ್ಕರ್ಮಿಗಳು ಬಿಚ್ಚಿ, ಹೊತ್ತೊಯ್ದಿರುವ ಘಟನೆಯೊಂದು ಗಾಂಧಿನಗರದ 2ನೇ ಮುಖ್ಯ ರಸ್ತೆಯಲ್ಲಿ ಭಾನುವಾರ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ, ಮಾ.15ರಂದು...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಎಚ್ ಎಂ ರೇವಣ್ಣ  ರಿಂದ ಕಾಂಗ್ರೆಸ್  ಮಹಿಳಾ ಕಾರ್ಯಕರ್ತೆ ಮೇಲೆ ಹಲ್ಲೆ  ಆರೋಪ ದೂರು ದಾಖಲು

“ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ....

ಸಾಲ ವಸೂಲಾತಿ ಸೊಸೈಟಿಯಲ್ಲಿ ಮಹಿಳೆಯನ್ನು ರಾತ್ರಿವರೆಗೆ ಕುಳ್ಳಿರಿಸಿ ಜಾತಿನಿಂದನೆ,ಜೀವ ಬೆದರಿಕೆ ಒಡ್ಡಿದ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಲ್ಯಾಣಪುರ  ಸಂತೆಕಟ್ಟೆ  ಮೇರಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ  ನಿಕಿತ ಎನ್ನುವ ಮಹಿಳೆ ಸಾಲವನ್ನು ಪಡೆದುಕೊಂಡಿದ್ದು, ಸಾಲದ ಕಂತನ್ನು ಸ್ವಲ್ಪ ಸ್ವಲ್ಪ ಕಟ್ಟುತ್ತಿದ್ದು, ಆದರೂ ಸೊಸೈಟಿಯ ಇಬ್ಬರೂ ಸಿಬ್ಬಂದಿಗಳು ಪದೇ-ಪದೇಇವರ ಮನೆಗೆ...

ಕಾನೂನುಗಳಿಗೆ ಗೌರವ ನೀಡದ ರಾಷ್ಟ್ರಗಳಿಂದಾಗಿ ವಿಶ್ವಸಂಸ್ಥೆ ಹಾಗೂ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಗೌರವವಿಲ್ಲವಾಗಿದೆ ::ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಮೆರಿಕದ ವಿಜ್ಞಾನಿ ಲೆಕ್ಸ್ ಫ್ರಿಡ್‌ಮನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ್ದು, ವಿಶ್ವಸಂಸ್ಥೆಯ ಕ್ಷೀಣಿಸಿರುವ ಸಾಮರ್ಥ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಗತಿಕ ಸಂಘರ್ಷಗಳು, ಮಧ್ಯಪ್ರಾಚ್ಯ ಯುದ್ಧಗಳು ಮತ್ತು...

ದೇವಾಲಯದ ಬಳಿ ಗ್ರೆನೇಡ್ ಸ್ಪೋಟಿಸಿದ್ದ ಪ್ರಮುಖ ಆರೋಪಿ ಎನ್ಕೌಂಟರ್ ಗೆ ಬಲಿ

“ಅಮೃತಸರದ ಠಾಕೂರ್ ದ್ವಾರ್ ದೇವಾಲಯದ ಮೇಲೆ ಗ್ರೆನೇಡ್ ಸ್ಫೋಟಿಸಿದ್ದ ಪ್ರಮುಖ ಆರೋಪಿ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತನನ್ನು ಅಮೃತಸರದ ಬಾಲ್ ಗ್ರಾಮದ ನಿವಾಸಿ ಜಗ್ಜಿತ್ ಸಿಂಗ್ ಅವರ...

ರೈತ ಸಂಘದ ಸ್ಥಾಪಕರಾದ ಪ್ರೊಫೆಸರ್ ಎಮ್ ಡಿ ನಂಜುಂಡಸ್ವಾಮಿ ಅಧ್ಯಯನ ಪೀಠ ಸ್ಥಾಪನೆ ::ಮುಖ್ಯಮಂತ್ರಿ ಸಿದ್ದರಾಮಯ್ಯ

“ಆರ್ಥಿಕ ಸಂಕಷ್ಟಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ತಮ್ಮ ರಾಜಕೀಯ ಮಾರ್ಗದರ್ಶಕರಲ್ಲಿ ಒಬ್ಬರಾದ ಮತ್ತು ರೈತ ಸಂಘದ ಸ್ಥಾಪಕ ಪ್ರೊ. ಎಂ. ಡಿ. ನಂಜುಂಡಸ್ವಾಮಿ ಅವರಿಗೆ ಪರಿಪೂರ್ಣ ‘ಗುರು...

ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಅಧ್ಯಕ್ಷ ಹಾಗೂ ಪಿಎಸ್ಐ ದೂರು ಪ್ರತಿ ದೂರು ದಾಖಲು

“ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮತ್ತು ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ನಿನ್ನೆ ಶನಿವಾರ ಮಧ್ಯರಾತ್ರಿ 12 ಗಂಟೆ ಸುಮಾರಗೆ ಚಿತ್ರದುರ್ಗದ ಆರ್‌ಟಿಒ ಕಚೇರಿ ಬಳಿಯ ಹೋಟೆಲ್ ಮುಂದೆ...