Written by
1730 Articles19 Comments

ರನ್ಯಾ ರಾವ್ ಪ್ರಕರಣ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ದುಬೈ ನಂಟಿದೆ ಎಂದು ಯತ್ನಾಳ್ ಹೇಳುತ್ತಿದ್ದಾರೆ ವಿಜಯೇಂದ್ರ ಕೈವಾಡದ ಬಗ್ಗೆ ತನಿಖೆಯಾಗಲಿ:: ಪ್ರಿಯಾಂಕ ಖರ್ಗೆ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ದುಬೈ ನಂಟಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳುತ್ತಿದ್ದಾರೆ . ಹೀಗಾಗಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ವಿಜಯೇಂದ್ರ...

ನಟಿ ರನ್ಯಾ ರಾವ್ ಸಂಸ್ಥೆಗೆ ನೀಡಿದ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಜಿ ಸಚಿವ ಮುರುಗೇಶ್ ನಿರಾಣಿ

ನಟಿ ರನ್ಯಾ ರಾವ್‌ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇದ್ದು, ಆ ಸಮಿತಿಯಲ್ಲೇ ಆದ ನಿರ್ಧಾರದಂತೆ ಹಂಚಿಕೆಯಾಗಿದೆ ಎಂದು ಕೈಗಾರಿಕೆ ಇಲಾಖೆ ಮಾಜಿ ಸಚಿವ,...

ಹೋಳಿ ಆಚರಣೆಯಿಂದ ಧರ್ಮ ಭ್ರಷ್ಟರಾಗುವವರು ಮನೆಯಿಂದ ಹೊರಗಡೆ ಬರಬೇಡಿ ಪೊಲೀಸ್ ಅಧಿಕಾರಿ  ಹೇಳಿಕೆ ಸಮರ್ಥಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಈ ವರ್ಷದ ಹೋಳಿ ಹಬ್ಬವನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಹಬ್ಬ ಶುಕ್ರವಾದಂದು (ಮಾ.14) ಆಚರಿಸಲಾಗುತ್ತಿದೆ. ಈ ನಡುವೆ ಶುಕ್ರವಾರದಂದು ಮಸೀದಿಗೆ ತೆರಳಬೇಕಿರುವುದರಿಂದ ಹೋಳಿ ಬಣ್ಣ ಹಾಕಬೇಡಿ ಎಂಬ ಆಕ್ಷೇಪ ವ್ಯಕ್ತವಾಗುತ್ತಿದೆ. ಈ...

ವಿಮಾನದಲ್ಲಿ ಬಾಂಬ್ ಬೆದರಿಕೆ ನ್ಯೂಯಾರ್ಕ್ ಹೊರಟಿದ್ದ ಏರ್ ಇಂಡಿಯಾ ವಿಮಾನ ಮರಳಿ ಮುಂಬೈಯಲ್ಲಿ ತುರ್ತು ಭೂ ಸ್ಪರ್ಶ

“ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು...

ಪುಣ್ಯಕ್ಷೇತ್ರಗಳ ಬಳಿ ಇರುವ ತೀರ್ಥ ಸರೋವರ, ನದಿಗಳ ಪಕ್ಕದಲ್ಲಿ ಸೋಪ್ ಶ್ಯಾಂಪೂ ಮಾರಾಟ ನಿಷೇಧ, ಭಕ್ತರು ವಸ್ತ್ರಗಳನ್ನು ವಿಸರ್ಜಿಸದಂತೆ ಸೂಕ್ತ ಕ್ರಮ

ರಾಜ್ಯದ ಎಲ್ಲಾ ಪುಣ್ಯಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್‌ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಇತ್ಯಾದಿ ಮಾರಾಟ ಮಾಡದಂತೆ ಹಾಗೂ ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜಿಸದಂತೆ ನಿರ್ಬಂಧಿಸಲು ಸೂಕ್ತ ಕೈಗೊಳ್ಳಬೇಕು...

ಆಜಾನ್ ವೇಳೆ ಏರು ಧ್ವನಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಮಸೀದಿಯ ಇಮಾಮ್ ವಿರುದ್ಧ ಪ್ರಕರಣ ದಾಖಲು 

“ಉತ್ತರ ಪ್ರದೇಶದಲ್ಲಿ ಅಬ್ಬರದ ಅಜಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಭಾಲ್ ಹಿಂಸಾಚಾರದ ನಂತರ, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂಭಾಲ್‌ನ ಶಾಹಿ ಜಾಮಾ ಮಸೀದಿಯಲ್ಲಿ ಧ್ವನಿವರ್ಧಕದ ಮೂಲಕ ಜೋರಾಗಿ ಅಜಾನ್ ಹಾಕಲಾಗಿತ್ತು....

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ – 2025 ಮುಡಿಗೇರಿಸಿಕೊಂಡ ಭಾರತ

“ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ ಗಳಿಂದ ಮಣಿಸಿದ ರೋಹಿತ್ ಪಡೆ...

ಕಾಲೇಜ್ ಆವರಣದೊಳಗೆ ಮುಸ್ಲಿಂ ವಿದ್ಯಾರ್ಥಿಗಳ ಇಫ್ತಾರ್ ಕೂಟ ಬಜರಂಗದಳ ದಾಳಿ

“ಹರಿದ್ವಾರದ ಋಷಿಕುಲ್ ಆಯುರ್ವೇದಿಕ್ ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಆಯೋಜಿಸಿದ ಇಫ್ತಾರ್ ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಲಾಗಿದೆ ಎಂದು ಆರೋಪಿಸಿ ಬಜರಂಗ ದಳ ಕಾರ್ಯಕರ್ತರು ಶನಿವಾರ ಸಂಜೆ ಮುತ್ತಿಗೆ ಹಾಕಿದರು. ತಕ್ಷಣ...

ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ಧಾರ್ಮಿಕ ಮತಾಂತರಹಾಗೂ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್

ಭೋಪಾಲ್: ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ . ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ...

ಸಿರಿಯಾದಲ್ಲಿ ಮುಂದುವರೆದ ಹಿಂಸಾಚಾರ 2ದಿನಗಳಲ್ಲಿ 2ಸಾವಿರಕ್ಕೂ ಅಧಿಕ ಮಂದಿ ಹತ್ಯೆ

ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ ಎಂದು...