Written by
1729 Articles19 Comments

“ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿ ಸಂಬಂಧಿಸಿದ ದಾಖಲೆಗಳಿವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್

“ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿಯಾಗಿದ್ದು ಇದಕ್ಕೆ ಸಂಬಂಧಿಸಿದ ದಾಖಲೆಗಳೂ ಇವೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ...

ವಿದೇಶಿ ಮಹಿಳೆಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಜೊತೆಗೆ ಇದ್ದ ಮೂವರು ಪುರುಷರ ಮೇಲೆ ಹಲ್ಲೆ ಮಾಡಿ ನೀರಿನ ನಾಲೆಗೆ ಎಸೆದ ದುಷ್ಕರ್ಮಿಗಳು

“ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿರುವ ವೇಳೆಯಲ್ಲಿ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುರುವಾರ ತಡರಾತ್ರಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಆಧುನಿಕ ಮುಸ್ಲಿಂ ಲೀಗ್ ಬಜೆಟ್ ::: ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ

ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಶುಕ್ರವಾರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಉಡುಪಿ -ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜುಗಲ್ ಬಂದಿ ಭಜನಾ ಸ್ಪರ್ಧೆ ಬೆಳ್ತಂಗಡಿಯ ಸುನಾದ ವಿನೋದಿನಿ ಭಜನಾ ತಂಡಕ್ಕೆ ಪ್ರಶಸ್ತಿ

ಉಡುಪಿ-ದ.ಕ. ಜಿಲ್ಲಾಮಟ್ಟದ ಭಜನೆ ಜುಗಲ್ ಬಂದಿ ಸ್ಪರ್ಧೆ ಭಕ್ತಿಯ ಅಂತರಾಳಕ್ಕಿಳಿದಲ್ಲಿ ಭಗವಂತನ ಕೃಪೆ ಸಾಧ್ಯ ಮನದ ಅಂತರಾತ್ಮನೊಂದಿಗೆ ಸಖ್ಯ ಬೆಳೆಸಿ ಭಕ್ತಿಯ ಪರಿಪೂರ್ಣತೆ ಬೆಳೆಸಿಕೊಂಡು ಭಗವಂತನನ್ನು ಭಜಿಸಿದಾಗ ಆತ ಖಂಡಿತವಾಗಿಯೂ ನಿಮ್ಮೊಂದಿಗೆ...

ನಕ್ಸಲ್ ಮುಕ್ತ ರಾಜ್ಯಘೋಷಣೆ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯಕ್ಕಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ

“ರಾಜಧಾನಿ ಬೆಂಗಳೂರಿನಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್‌ನಲ್ಲಿ ಪೊಲೀಸ್ ವಿಭಾಗಗಳ ಸಂಖ್ಯೆಯನ್ನು ಎಂಟರಿಂದ 11 ಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ . ಪ್ರಸ್ತುತ ಬೆಂಗಳೂರು...

ರಾಜ್ಯಬಜೆಟ್ 4,09,549ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಬಿಸಿಯೂಟ ಕಾರ್ಯಕರ್ತೆಯರಿಗೆ 1ಸಾವಿರ ಗೌರವಧನ ಹೆಚ್ಚಳ

4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ 2025-26 ಸಾಲಿನಲ್ಲಿ ಪಂಚ ಗ್ಯಾರಂಟಿಗೆ 51,034 ಕೋಟಿ ರೂ‌. ಅನುದಾನ ಬಂಡವಾಳ ವೆಚ್ಚ 26,474 ಕೋಟಿ ರೂ. ರಾಜಸ್ವ ವೆಚ್ಚ ಅಂದಾಜು 3,11,739...

ಲಾಂಗ್ ಮಚ್ಚು  ತೋರಿಸಿ ರೌಡಿಸಂ ಮಾಡುವ ವಿರುದ್ಧ ಗೂಂಡ ಕಾಯ್ದೆ ಮೂಲಕ ಕಠಿಣ ಕ್ರಮ ಎಚ್ಚರಿಕೆ ನೀಡಿದ ರಾಜ್ಯ ಸರಕಾರ

“ಮಚ್ಚು, ಲಾಂಗ್ ತೋರಿಸುವವರು, ಕಾನಾನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ...

ಅರಮನೆ ಮೈದಾನ ಸುಗ್ರೀವಾಜ್ಞೆ ಮಸೂದೆ 2025 ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ

ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025’ ಕ್ಕೆ ಪ್ರತಿಪಕ್ಷಗಳ ವಿರೋಧ...

ಮೈಕ್ರೋ ಫೈನಾನ್ಸ್ ಸಾಲಗಾರರಿಗೆ ಕಿರುಕುಳ ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ

“ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.5 ಲಕ್ಷ ದಂಡ ವಿಧಿಸುವ ಮಹತ್ವದ ಮಸೂದೆಯೊಂದನ್ನು ವಿಧಾನಸಭೆಯಲ್ಲಿ ಗುರುವಾರ ಕರ್ನಾಟಕ...

ಆಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಳಿಂದ 17 ಕೋಟಿ ಆಭರಣ ಹಾಗೂ ನಗದು ಜಪ್ತಿ

“ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಪ್ರತಿ ದುಬೈ ಟ್ರಿಪ್‌ಗೆ ಸುಮಾರು 12 ಲಕ್ಷ ರೂಪಾಯಿ ಪಡೆಯುತ್ತಿದ್ದರು ಎಂದು...